ಬೆಂಗಳೂರಿನ ಸಿಂಧಿ ಪ್ರೌಢಶಾಲೆಯಲ್ಲಿ ಕನ್ನಡ ಮಾತನಾಡುವ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ದಂಡ ವಿಧಿಸುತ್ತಿದೆ. ಆ ಶಾಲೆಯ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ (ಕೆಡಿಎ) ಅಧ್ಯಕ್ಷ...
ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ್ದ ವಿದ್ಯಾರ್ಥಿಯೊಬ್ಬ ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರಿಂದ ಪ್ರಶಸ್ತಿ ಪದಕ ಪಡೆಯಲು ನಿರಾಕರಿಸಿರುವ ಘಟನೆ ತಮಿಳುನಾಡಿನ ಪುದುಕೊಟ್ಟೈನಲ್ಲಿ ನಡೆದಿದೆ.
ಪುದುಕೊಟ್ಟೈನಲ್ಲಿ 51ನೇ ರಾಜ್ಯ ಶೂಟಿಂಗ್ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕ್ರೀಡಾಕೂಟದಲ್ಲಿ ತಮಿಳುನಾಡು...
ಕೋಲ್ಕತ್ತಾದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ವೈದ್ಯರ್ಥಿನಿ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣ ನಡೆದು ಒಂವು ವರ್ಷವಾಗಿದೆ. ಆದರೆ, ಪ್ರಕರಣದ ತನಿಖೆಯು ಗಮನಾರ್ಹ ಹಂತಕ್ಕೆ ತಲುಪಿಲ್ಲ. ಹೀಗಾಗಿ, ಸಂತ್ರಸ್ತೆಯ ಪೋಷಕರು...
ಕಾಲೇಜಿನಲ್ಲಿ ನಡೆಯುವ ರ್ಯಾಗಿಂಗ್ಗೆ ಬೇಸತ್ತು ವಿದ್ಯಾರ್ಥಿಯೊಬ್ಬರು ಡೆತ್ನೋಟ್ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿರುವ ಭಂಡಾರಿ ಕಾಲೇಜಿನ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಅಂಜಲಿ...
ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಮೇಲೆ 11ನೇ ತರಗತಿಯ 7 ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಅಸ್ಸಾಂನ ಕಾಮರೂಪ ಜಿಲ್ಲೆಯಲ್ಲಿ ನಡೆದಿದೆ. 7 ಮಂದಿ ಆರೋಪಿಗಳನ್ನೂ...