ವಾಟ್ಸ್ಆ್ಯಪ್ ಗುಂಪಿನಲ್ಲಿ ಮರಾಠಿಯಲ್ಲಿಯೇ ಸಂವಹನ ನಡೆಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಯ ಮೇಲೆ ಆತನ ಸಹಪಾಠಿಗಳೇ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ನವಿ ಮುಂಬೈನಲ್ಲಿ ನಡೆದಿದೆ. ಘಟನೆ ಸಂಬಂಧ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು,...
ಶಾಲೆಯ ಶೌಚಾಲಯದಲ್ಲಿ ರಕತದ ಕಲೆ ಕಾಣಿಸಿದ ಕಾರಣಕ್ಕೆ ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ವಿಕೃತಿ ಮರೆದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಯಾರು ಮುಟ್ಟಾಗಿದ್ದಾರೆ ಎಂಬುದನ್ನು ತಿಳಿಯಲು ಶಿಕ್ಷಕ ಈ ಕೃತ್ಯ ಎಸಗಿದ್ದಾರೆ...
ಸರ್ಕಾರಿ ಶಾಲೆಯಲ್ಲಿ 24 ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲಾ ಶಿಕ್ಷಕನನ್ನು ಬಂಧಿಸಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ಲೈಂಗಿಕ ಕಿರುಕುಳ ಸಮಿತಿ ಸಭೆಯಲ್ಲಿ ವಿದ್ಯಾರ್ಥಿನಿಯರು ಗಣಿತ ಶಿಕ್ಷಕನ ವಿರುದ್ಧ...
ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ನಡೆದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ಟೀಕಿಸಿ, ತರ್ಕವುಳ್ಳ ಪೋಸ್ಟ್ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಕ್ಕಾಗಿ ವಿದ್ಯಾರ್ಥಿನಿಯೊಬ್ಬರನ್ನು ಬಂಧಿಸಿ, ಜೈಲಿನಲ್ಲಿಡಲಾಗಿತ್ತು. ಇದೀಗ, ಆಕೆಯನ್ನು ಬಾಂಬೆ ಹೈಕೋರ್ಟ್ ಬಿಡುಗಡೆ ಮಾಡಿದೆ. ಪೊಲೀಸರು...
ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ.
ಬೆಳಗಾವಿ ಮೂಲದ ಯುವತಿ ಸಾಂಗ್ಲಿಯ ವೈದ್ಯಕೀಯ ಕಾಲೇಜಿನಲ್ಲಿ 3ನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದರು. ಆಕೆಯ ಮೇಲೆ...