ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ತನ್ನ ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿರುವ ಘಟನೆ ಮಧ್ಯಪ್ರದೇಶದ ಕತ್ನಿ ಜಿಲ್ಲೆಯಲ್ಲಿ ನಡೆದಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಆರೋಪಿ ಶಿಕ್ಷಕನನ್ನು...
ಶಿಕ್ಷಕ ತನ್ನ ಮೇಲೆ ಲೈಂಗಿಕದೌರ್ಜನ್ಯ ಎಸಗುತ್ತಾನೆಂಬ ಭಯದಲ್ಲಿ ವಿದ್ಯಾರ್ಥಿನಿಯೊಬ್ಬರು ಶಾಲೆಯ ಕಟ್ಟಡ ಮೇಲಿಂದ ಹಾರಿ, ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣದಲ್ಲಿ, ಆರೋಪಿ ಶಿಕ್ಷಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಆಂಧ್ರಪ್ರದೇಶದ ವಿಜಯವಾಡದಲ್ಲಿನ...
ವಿದ್ಯಾರ್ಥಿನಿಗೆ ಮುಟ್ಟು ಆಗಿದ್ದ ಕಾರಣಕ್ಕಾಗಿ ಆಕೆಯನ್ನು ತರಗತಿಯಿಂದ ಹೊರಗೆ ಕೂರಿಸಿ ಪರೀಕ್ಷೆ ಬರೆಸಿರುವ ಅಮಾನವೀಯ ಮತ್ತು ಮೌಡ್ಯದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಾಲೆಯ ಪ್ರಾಂಶುಪಾಲರು...
ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು 73.45% ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಮತ್ತು ಫಲಿತಾಂಶದಿಂದ ತೃಪ್ತಿ ಇಲ್ಲದವರು ಇನ್ನೂ ಎರಡು ಬಾರಿ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ...
ರಾಜ್ಯದಲ್ಲಿ ಮಾರ್ಚ್ 1ರಿಂದ (ಶನಿವಾರ) ಪಿಯುಸಿ ಪರೀಕ್ಷೆಗಳು ಆರಂಭವಾಗಿವೆ. ಇದಕ್ಕೂ ಮುನ್ನ ಪ್ರಥಮ ಪಿಯುಸಿ ಪರೀಕ್ಷೆಗಳು ನಡೆದಿದ್ದು, ಪರೀಕ್ಷೆಯಲ್ಲಿ ನಕಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...