ದೆಹಲಿಯ ಜಂತರ್ ಮಂತರ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಕಾರಣವಾದ ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು ಎಂದು ಆರ್ಎಸ್ಎಸ್ ಸಿದ್ಧಾಂತವಾದಿ ಟಿ.ಜಿ ಮೋಹನ್ದಾಸ್ ದ್ವೇಷಪೂರಿತ ಹೇಳಿಕೆ ನೀಡಿದ್ದಾರೆ.
ಯೂಟ್ಯೂಬ್...
ದೆಹಲಿಯ ಜಂತರ್ ಮಂತರ್ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಕ್ರೂರ ದಾಳಿಗೆ ಹೊಣೆಗಾರಿಕೆ ನಿಗದಿ ಮಾಡಬೇಕು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್...
ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ-ಯುವಜನರ ಹೋರಾಟವನ್ನು ಹತ್ತಿಕ್ಕಲು ಸುಳ್ಳು ನಿರೂಪಣೆಗಳ ಹುನ್ನಾರಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ಪರೀಕ್ಷಾ ಅಕ್ರಮ, ನಿರುದ್ಯೋಗ, ಶಿಕ್ಷಣ ವ್ಯವಸ್ಥೆಯ ಕುಸಿತ ಹಾಗೂ ಯುವಜನರ ಭವಿಷ್ಯದ ಕುರಿತು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ....
ದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿ-ಯುವಜನರ ಪ್ರತಿಭಟನೆಗೆ ತಡವಾಗಿಯಾದರೂ ಬಾಲಿವುಡ್ ಸಿನಿಮಾಮಂದಿ ಬೆಂಬಲ ಘೋಷಿಸಿದ್ದಾರೆ. ಸೋಮವಾರ ಪ್ರತಿಭಟನಾಕಾರರ ಮೇಲೆ ನಡೆದ ‘ಪೊಲೀಸ್ ದೌರ್ಜನ್ಯ’ವನ್ನು ವಿರೋಧಿಸಿ ಧ್ವನಿ ಎತ್ತಿರುವ ನಟ-ನಟಿಯರು,...