11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಮತ್ತು ಆರೋಪಿಗಳ ಬ್ಲಾಕ್‌ಮೇಲ್‌ನಿಂದ ನೊಂದಿದ್ದ ಸಂತ್ರಸ್ತೆ ಆತ್ಮಹತ್ಯೆ...
ವೈದ್ಯಕೀಯ ಪ್ರವೇಶ ಪರೀಕ್ಷೆಗೆ (ನೀಟ್) ತಯಾರಿ ನಡೆಸುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಒತ್ತೆಯಾಳಾಗಿ ಇರಿಸಿಕೊಂಡು ಇಬ್ಬರು ಶಿಕ್ಷಕರು ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಬೆಳಕಿಗೆ ಬಂದಿದೆ. ನೀಟ್ ಕೋಚಿಂಗ್...
ರಾಯಚೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪ್ರವೇಶ ಶುಲ್ಕವನ್ನು ಕಡಿಮೆ ಮಾಡಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿದ ವಿದ್ಯಾರ್ಥಿಗಳ ಅಂಕಪಟ್ಟಿ ಮುದ್ರಿಸಿ ಒದಗಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ತಹಶೀಲ್ದಾರ್ ಪ್ರಕಾಶ ಬುಳ್ಳ...
ಶಾಲೆಯ ಪ್ರಾರ್ಥನೆಯ ಸಮಯದಲ್ಲ ಹೃದಯಾಘಾತದಿಂದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ನಡೆದಿದೆ.
ತರುಣ ಕುಮಾರ್(14) ಮೃತಪಟ್ಟಿರುವ ವಿದ್ಯಾರ್ಥಿ ಎಂದು ಗುರುತಿಸಿದ್ದು, ಸಿರವಾರ ಪಟ್ಟಣದ ವಿದ್ಯಾವಾಹಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಂಟನೇ...
ಕೋಲ್ಕತ್ತಾದಲ್ಲಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ದುಷ್ಕೃತ್ಯವು ದೇಶದ ಆಕ್ರೋಶಕ್ಕೆ ಕಾರಣವಾಗಿದೆ. ಆಕ್ರೋಶ ಮಡುಗಟ್ಟಿರುವ ಸಮಯದಲ್ಲಿಯೇ, ಉತ್ತರ ಪ್ರದೇಶದಲ್ಲಿ ಶಿಕ್ಷಕನಿಂದ ಅತ್ಯಾಚಾರಕ್ಕೊಳಗಾಗಿದ್ದ 14 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಆರೋಪಿ ಶಿಕ್ಷಕ...