ಕಿರಿಯರಿಗೆ ಲೈಂಗಿಕ ಕಿರುಕುಳ; SSLCಯ 8 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಿದ್ಯಾರ್ಥಿ ನಿಲಯದಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳ ಮೇಲೆ ಅಸಹಜ ಲೈಂಗಿಕತೆ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಪ್ರಕರಣ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕೃತ್ಯಕ್ಕೆ ಸಂಬಂಧಿಸಿದಂತೆ 10ನೇ ತರಗತಿಯ...

ಅಮೆರಿಕದಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ

ಆರು ದಿನಗಳ ಹಿಂದೆ ಅಮೆರಿಕದ ಕ್ಯಾಲಿಪೋರ್ನಿಯಾದಲ್ಲಿ ಕಾಣೆಯಾಗಿದ್ದ ಕರ್ನಾಟಕದ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಅವರು ಶನಿವಾರ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವನ್ನು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಬಾರಿ ಕಚೇರಿಯು ದೃಢಪಡಿಸಿದೆ. ಕರ್ನಾಟಕದ...

ದಕ್ಷಿಣ ಕನ್ನಡ | ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ‘ಲಾರಿ’ಯಲ್ಲಿ ಕರೆದೊಯ್ದ ಶಿಕ್ಷಕರು: ಮುಖ್ಯೋಪಾಧ್ಯಾಯ ಅಮಾನತು

ಶಾಲೆಯ ಶಿಕ್ಷಣಿಕ ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಶಿಕ್ಷಕರು ತೆರೆದ ಪಿಕಪ್ ಟ್ರಕ್ ಮತ್ತು ಲಾರಿಯಲ್ಲಿ ಕರೆದೊಯ್ದಿರುವ ಆತಂಕಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಬಹಿರಂಗಗೊಂಡ ಬೆನ್ನಲ್ಲೇ ಶಾಲೆಯ ಮುಖ್ಯೋಪಾಧ್ಯಾಯರನ್ನು ಅಮಾನತು...

‘ಹೋಮ್‌ ವರ್ಕ್‌’ ಮಾಡದ ಕಾರಣಕ್ಕೆ 2ನೇ ತರಗತಿ ವಿದ್ಯಾರ್ಥಿಗೆ 150 ಛಡಿಯೇಟು

ತರಗತಿಯಲ್ಲಿ ನೀಡಲಾಗಿದ್ದ 'ಹೋಮ್ ವರ್ಕ್‌'ಅನ್ನು ಪೂರ್ಣಗೊಳಿಸಿದೇ ಬಂದಿದ್ದ 2ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕನೊಬ್ಬ 150 ಛಡಿಯೇಟುಗಳನ್ನು ಬಾರಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಕರ್ನೈಲ್‌ಗಂಜ್‌ನಲ್ಲಿರುವ ಎಂಆರ್‌ಜಿ...

ಹಾಸ್ಟೆಲ್‌ನಲ್ಲಿ ಉಪಾಹಾರ ಕೇಳಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ

ಹಾಸ್ಟೆಲ್‌ನಲ್ಲಿ ಉಪಹಾರ ಕೇಳಿದ್ದಕ್ಕಾಗಿ ವಿದ್ಯಾರ್ಥಿ ಮೇಲೆ ಹಾಸ್ಟೆಲ್‌ ಸಿಬ್ಬಂದಿಗಳು ಚಾಕುವಿನಿಂದ ಹಲ್ಲೆಗೈದಿರುವ ಆಘಾತಕಾರಿ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿರುವ ಗುರು ಘಾಸಿದಾಸ್ ಸೆಂಟ್ರಲ್ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ನಡೆದಿದೆ. ಕ್ಯಾಪಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಹರ್ಷ್‌...

ಜನಪ್ರಿಯ

ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ : ಔರಾದ್‌ ಬಂದ್‌ ಹಿಂಪಡೆಯಲು ಸಚಿವ ಈಶ್ವರ ಖಂಡ್ರೆ ಮನವಿ

ಔರಾದ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಹಲವು ತುರ್ತು ಕ್ರಮಗಳನ್ನು...

ನಾನು ಜೀವಂತವಾಗಿ ಮರಳದೇ ಇರಬಹುದು: ಜೈಲಿನಿಂದಲೇ ಪಾಕ್ ಸುಪ್ರೀಂ ನ್ಯಾಯಮೂರ್ತಿಗಳಿಗೆ ಇಮ್ರಾನ್ ಖಾನ್ ಪತ್ರ!

ಪಾಕಿಸ್ತಾನದ ರಾವಲ್ಪಿಂಡಿಯ ಅಡಿಯಾಲ ಜೈಲಿನಲ್ಲಿ ಬಂಧಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್...

ʻಈ ದಿನʼ ಓದುಗರ ಸಮಾವೇಶ: ಮಂಗಳೂರಿನಲ್ಲಿ ಯಶಸ್ವಿ ಪೂರ್ವಭಾವಿ ತಯಾರಿ ಸಭೆ

ಸತ್ಯ, ನ್ಯಾಯ ಮತ್ತು ಪ್ರೀತಿಯ ತಳಹದಿಯೊಂದಿಗೆ ಜನರೇ ಕಟ್ಟಿಕೊಳ್ಳುತ್ತಿರುವ ವಿನೂತನ ಡಿಜಿಟಲ್...

ಯಮುನಾ ಮಾಲಿನ್ಯ| ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಚಾಟಿ; ಪ್ರತಿ ಗಡಿಯಲ್ಲಿ ನೀರಿನ ಗುಣಮಟ್ಟ ಪರೀಕ್ಷೆಗೆ ಆದೇಶ!

ಯಮುನಾ ನದಿಯ ಶುದ್ಧೀಕರಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿದರೂ ನದಿಯ...

Tag: Student