4ನೇ ತರಗತಿಯ ವಿದ್ಯಾರ್ಥಿಯೊಬ್ಬನನ್ನು ಹಾಸ್ಟೆಲ್ನಲ್ಲಿ ಸರಪಳಿ ಹಾಕಿ ಕಟ್ಟಿಹಾಕಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯ ಸರ್ಕಾರಿ ಹಾಸ್ಟೆಲ್ನಲ್ಲಿ ನಡೆದಿದೆ. ವಿದ್ಯಾರ್ಥಿಯ ತಂದೆ ಮತ್ತು ಹಾಸ್ಟೆಲ್ ಸಿಬ್ಬಂದಿಗಳು ಆತನನ್ನು ಕಟ್ಟಿಹಾಕಿದ್ದರು ಎಂದು ಹೇಳಲಾಗಿದೆ. ಘಟನೆ...
ರ್ಯಾಗಿಂಗ್ ಹೆಸರಿನಲ್ಲಿ 10ನೇ ವಿದ್ಯಾರ್ಥಿಯ ಮೇಲೆ 12ನೇ ತರಗತಿ ವಿದ್ಯಾರ್ಥಿಗಳು ಕೋಲು ಮತ್ತು ಬ್ಯಾಟ್ಗಳಿಂದ ಭೀಕರವಾಗಿ ಹಲ್ಲೆಗೈದಿರುವ ಘಟನೆ ತೆಲಂಗಾಣದ ರಾಜಪೇಟದಲ್ಲಿರುವ ಸಮಾಜ ಕಲ್ಯಾಣ ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ನಡೆದಿದೆ. ಸುಮಾರು...
ಚಿಕ್ಕಮಗಳೂರಿನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರೊ. ಗಂಗಾಧರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಗಂಗಾಧರ್ ವಿರುದ್ಧ ವಿದ್ಯಾರ್ಥಿನಿಯೊಬ್ಬರು ಗಂಭೀರ ಆರೋಪ ಮಾಡಿದ್ದು, ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ...
9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 15 ವರ್ಷದ ಬಾಲಕಿಯ ಮೃತದೇಹ ಶಾಲಾ ಕೊಠಡಿಯಲ್ಲಿ ಪತ್ತೆಯಾಗಿರುವ ಘಟನೆ ಛತ್ತೀಸ್ಗಢದ ಜಶ್ಪುರ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆಕೆಗೆ ಕಿರುಕುಳ ಮತ್ತು...
ವಿಶೇಷ ತರಗತಿಯ ನೆಪದಲ್ಲಿ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ಪ್ರಾಧ್ಯಾಪಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಲೈಂಗಿಕ ಕಿರುಕುಳ ಆರೋಪದಲ್ಲಿ ಎಫ್ಐಆರ್ ದಾಖಲಿಸಲಾಗಿದೆ...