ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ಅರ್ಜಿಯಲ್ಲಿ ಬರೋಬ್ಬರಿ 90 ಲಕ್ಷ ರೂ. ಅಕ್ರಮ ನಡೆದಿದೆ ಎಂಬುದು ಮುಂಬೈನಲ್ಲಿ ಬೆಳಕಿಗೆ ಬಂದಿದೆ.
ಘಟ್ಕೋಪರ್ ಮೂಲದ ಬಿಎಂಎಸ್ ವಿದ್ಯಾರ್ಥಿನಿ ಸಲ್ಲಿಸಿದ್ದ ಆರ್ಟಿಐ...
17 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ ಸ್ವಾಮಿ ಚೈತನ್ಯಾನಂದ ಅಲಿಯಾಸ್ ಪಾರ್ಥಸಾರಥಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಲವಾರು ದಿನಗಳಿಂದ ತಲೆ ಮರೆಸಿಕೊಂಡು, ಪದೇ-ಪದೇ ಸ್ಥಾಳ ಬದಲಿಸುತ್ತಿದ್ದ ಆರೋಪಿ ಪಾರ್ಥಸಾರಥಿಯನ್ನು ಆಗ್ರಾದಲ್ಲಿ...
15 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ ಸ್ವಾಮಿ ಚೈತನ್ಯಾನಂದ ಅಲಿಯಾಸ್ ಪಾರ್ಥಸಾರಥಿಯನ್ನು ಬಂಧಿಸುವುದು ದೆಹಲಿ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ. ಆರೋಪಿಯು ಬಂಧನದಿಂದ ತಪ್ಪಿಸಿಕೊಳ್ಳಲು ನಿರಂತರವಾಗಿ ಸ್ಥಳದಿಂದ ಸ್ಥಳಕ್ಕೆ ಪಲಾಯನ ಮಾಡುತ್ತಿದ್ದಾರೆ...
ಸರ್ಕಾರಿ ಹಾಸ್ಟೆಲ್ನಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಯ (ಐಟಿಐ) ವಿದ್ಯಾರ್ಥಿಯೊಬ್ಬನನ್ನು ಆತನ ಸಹಪಾಠಿಗಳು ವಿವಸ್ತ್ರಗೊಳಿಸಿ, ಚಪ್ಪಲಿಯಿಂದ ಹೊಡೆದು ದೌರ್ಜನ್ಯ ಎಸಗಿರುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಪ್ರಕರಣದಲ್ಲಿ ಮೂವರು ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿದ್ದು,...
ಕೂದಲಿಗೆ ಎಣ್ಣೆ ಹೆಚ್ಚಿಲ್ಲವೆಂಬ ಕಾರಣಕ್ಕೆ ಶಿಕ್ಷಕನೊಬ್ಬ ವಿದ್ಯಾರ್ಥಿನಿಯ ಕೂದಲನ್ನು ಕತ್ತರಿಸಿರುವ ಘಟನೆ ಗುಜರಾತ್ನಲ್ಲಿ ನಡೆದಿದೆ. ಕೃತ್ಯ ಎಸಗಿದ ಶಿಕ್ಷಕನನ್ನು ಉದ್ಯೋಗದಿಂದ ವಜಾಗೊಳಿಸಲಾಗಿದೆ.
ಗುಜರಾತ್ನ ಜಾಮ್ನಗರದ ಸ್ವಾಮಿನಾರಾಯಣ ಗುರುಕುಲ ಶಾಲೆಯಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿಯ...