ರಾಜಕೀಯದಲ್ಲಿ "ಸ್ಲಿಪ್ಪರಿ ಸ್ಲೋಪ್" ಎಂಬ ಲೆಕ್ಕಾಚಾರವೂ ಇದೆ. ಇಂದು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದರೆ, ನಾಳೆ ಇತರ ಸಚಿವರ ವಿರುದ್ಧವೂ ಇದೇ ಮಾದರಿಯ ಒತ್ತಡಗಳು ಹೆಚ್ಚಾಗಬಹುದು. ಒಮ್ಮೆ ಸರ್ಕಾರ ಪ್ರತಿಭಟನೆಯ ಒತ್ತಡಕ್ಕೆ...
ರಾಜ್ಯ ಸರ್ಕಾರ ಭರವಸೆ ನೀಡಿರುವ 56,432 ಖಾಲಿ ಹುದ್ದೆಗಳ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ವತಿಯಿಂದಉದ್ಯೋಗಾಕಾಂಕ್ಷಿಗಳು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಪ್ರಮುಖ...
ಬೀದರ್ ತಾಲೂಕಿನ ಇಸ್ಲಾಂಪುರ ಗ್ರಾಮದ ಬಸ್ ನಿಲುಗಡೆಯಲ್ಲಿ, ಸಾರಿಗೆ ಸಂಸ್ಥೆಯ ಬಸ್‌ಗಳನ್ನು ನಿಲ್ಲಿಸದೇ ಹೋಗುತ್ತಿರುವುದನ್ನು ಖಂಡಿಸಿ ವಿಧ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬುಧವಾರ ದಿಡೀರನೇ ಪ್ರತಿಭಟನೆ ನಡೆಸಿದ್ದಾರೆ.
ಭಾಲ್ಕಿ, ನಿಟ್ಟೂರ(ಬಿ)ದಿಂದ ಹೊರಡುವ ಬಸ್‌ಗಳು ಯರನಳ್ಳಿ, ಇಸ್ಲಾಂಪುರ...
ಶಾಲೆಗೆ ಶುದ್ಧ ಕುಡಿಯುವ ನೀರಿಗೆ ಶಾಶ್ವತ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಔರಾದ್ ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ನಾಗಮಾರಪಳ್ಳಿ ಗ್ರಾಮದಲ್ಲಿ...
ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್‌ನ ಬಾತ್‌ರೂಮ್ ಮತ್ತು ಟಾಯ್ಲೆಟ್‌ನಲ್ಲಿ ಹಾಸ್ಟೆಲ್ ಸಿಬ್ಬಂದಿಗಳೇ ಹಿಡನ್ ಕ್ಯಾಮೆರಾ ಇಟ್ಟು, ವಿದ್ಯಾರ್ಥಿನಿಯರ ಖಾಸಗಿ ದೃಶ್ಯಗಳನ್ನು ವಿಡಿಯೋ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಹಾಸ್ಟೆಲ್‌ನ ನೂರಾರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.
ತೆಲಂಗಾಣದ ಮೇಡ್ಚಲ್‌ನಲ್ಲಿರುವ...