“ರಾಜಕೀಯಕ್ಕೆ ಹೋಗುತ್ತೇನೆ ಎನ್ನುವ ಒಬ್ಬರೇ ಒಬ್ಬ ವಿದ್ಯಾರ್ಥಿಗಳು ಸಿಗುತ್ತಿಲ್ಲ. ಯಾಕೆಂದರೆ, ‘ರಾಜಕೀಯದಲ್ಲಿ ಇರುವುದೆಲ್ಲವೂ ಭ್ರಷ್ಟಾಚಾರ, ರೌಡಿಗಳು’ ಎನ್ನುತ್ತಾರೆ ವಿದ್ಯಾರ್ಥಿಗಳು. ಅವರಿಗೆ ನಾನು ಹೇಳಬಯಸುವುದು; ‘ನೀವು ಹೋಗದೆ ಇದ್ದರೆ, ಇನ್ನೂ ಹೆಚ್ಚು ರೌಡಿಗಳೇ ರಾಜಕೀಯದಲ್ಲಿ...
ವಿದ್ಯಾರ್ಥಿಗಳು ತಮ್ಮ ವಯಸ್ಸಿಗೆ ಮೀರಿ ವರ್ತಿಸುತ್ತಿದ್ದಾರೆ. ದುರ್ವರ್ತನೆ ತೋರುತ್ತಿದ್ದಾರೆ. ಶಿಕ್ಷಕರಿಗೆ ವಿದ್ಯಾರ್ಥಿಗಳಿಂದಲೇ ಕಿರುಕುಳ ಹೆಚ್ಚುತ್ತಿದೆ ಎಂಬ ಆರೋಪವು ಖಾಸಗಿ ಶಾಲೆಗಳಿಂದ ಕೇಳಿಬಂದಿದೆ. ವಿದ್ಯಾರ್ಥಿಗಳ ನಿಯಂತ್ರಣಕ್ಕೆ ಕನಿಷ್ಠ ನಿಯಮಗಳನ್ನು, ಮಾನದಂಡಗಳನ್ನು ಶಾಲೆಗಳ ಹಂತದಲ್ಲಿ ಜಾರಿಗೆ...
ನೆಲಮಂಗಲದ ಕಿತ್ತನಹಳ್ಳಿಯ ವಿಭಾ ಇಂಟರ್ನ್ಯಾಷನಲ್ ಶಾಲಾ ಮಾಲೀಕ ಈರತ್ತಯ್ಯನ ಕಾಮಚೇಷ್ಟೆ ಬಟಾಬಯಲಾಗಿದೆ. ವಿದ್ಯಾರ್ಥಿನಿಯರನ್ನು ತನ್ನ ಕ್ಯಾಬಿನ್ಗೆ ಕರೆಯಿಸಿಕೊಂಡು ಅವರ ಅಂಗಾಂಗ ಮುಟ್ಟಿ, ವಿಕೃತವಾಗಿ ವರ್ಣಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಖಾಸಗಿ ಶಾಲೆಯ...
ವಿದ್ಯಾಭ್ಯಾಸದ ಜತೆ ಸಾಧನೆಗೆ ಉದ್ಯೋಗಾಧಾರಿತ ಕೌಶಲ್ಯಗಳನ್ನೂ ರೂಢಿಸಿಕೊಂಡು ಯಶಸ್ವಿ ಪ್ರಜೆಗಳಾಗಿ ಜೀವನ ನಡೆಸಬೇಕು ಎಂದು ಗದಗ ಜಿಲ್ಲೆಯ ಮುಳಗುಂದ ಪಟ್ಟಣ ಪಂಚಾಯಿತಿ ಸದಸ್ಯ ನಾಗರಾಜ ದೇಶಪಾಂಡೆ ಹೇಳಿದರು.
ಪಟ್ಟಣದ ಎನ್ ದೇಶಪಾಂಡೆ ಸರ್ಕಾರಿ ಪ್ರಥಮ ದರ್ಜೆ...
ಪುರಾತನವಾದ ಗುಡಿಗಳು ಹಾಗೂ ಮಂಟಪಗಳು ಮತ್ತು ಅಲ್ಲಿನ ಪರಿಸರವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ. ಪ್ಲಾಸ್ಟಿಕ್‌ನಿಂದ ಪರಿಸರ ಮಾಲಿನ್ಯವಾಗುತ್ತಿದೆ. ಪ್ಲಾಸ್ಟಿಕ್ ಬಳಕೆಯನ್ನು ಆದಷ್ಟು ಕಡಿಮೆ ಮಾಡಬೇಕು ಎಂದು ದೈಹಿಕ ಶಿಕ್ಷಣ ನಿರ್ದೇಶಕ ಡಾ....