ಇಂದಿನ ವಿದ್ಯಾರ್ಥಿಗಳು ಸಿನಿಮಾ ಹಾಗೂ ಕ್ರಿಕೆಟ್ ತಾರೆಯರನ್ನು ತಮ್ಮ ಆದರ್ಶವನ್ನಾಗಿ ಮಾಡಿಕೊಳ್ಳದೆ ಭಗತ್ ಸಿಂಗ್‌ರವರಂತಹ ಕ್ರಾಂತಿಕಾರಿಗಳನ್ನು ಆದರ್ಶವನ್ನಾಗಿ ತೆಗೆದುಕೊಳ್ಳಬೇಕು ಹಾಗೂ ಸಾಮಾಜಿಕ ಹೋರಾಟಕ್ಕೆ ಕಾಣಿಕೆಯನ್ನು ನೀಡಬೇಕು ಎಂದು ಹಿರಿಯ ಪತ್ರಕರ್ತರಾದ ಪ್ರಭಾಕರ್ ಜೋಶಿ...
ಎನ್‌ಇಪಿ-2020ರ ಅಡಿಯಲ್ಲಿ ನಾಲ್ಕು ವರ್ಷದ ಪದವಿ ಹೇರಿಕೆಯನ್ನು ವಿಜಯಪುರ ಜಿಲ್ಲಾ ಎಐಡಿಎಸ್‌ಒ ಖಂಡಿಸಿದೆ.
ಈ ಬಗ್ಗೆ ಎಐಡಿಎಸ್‌ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಪತ್ರಿಕಾ ಹೇಳಿಕೆ ನೀಡಿದ್ದು, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು...
ಬಡತನದಲ್ಲಿ ಹುಟ್ಟಿ ಬೆಳೆದ ಹಾಗೂ ಕಷ್ಟ ಪಟ್ಟು ಮುಂದೆ ಬಂದವರು ಅವರಂತೆ ಇರುವ ಬಡ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಮುಂದೆ ಬರಲು ವಿದ್ಯಾರ್ಥಿವೇತನ ನೀಡುತ್ತಿದ್ದಾರೆ. ಇದನ್ನು ಪಡೆದು ಸದುಪಯೋಗಪಡಿಸಿಕೊಂಡು ಉತ್ತಮ ಉಜ್ವಲ...
ಗದಗ ವೈದ್ಯಕೀಯ ವಿದ್ಯಾಲಯ ಸಂಸ್ಥೆ ಆವರಣದಲ್ಲಿ ನೂತನ ಸಿಟಿ ಸ್ಕ್ಯಾನ್ ಹಾಗೂ ವಿದ್ಯಾರ್ಥಿಗಳಿಗೆ ನೂತನ ಬಸ್ ಚಾಲನೆ ಮತ್ತು ಎಸ್.ಸಿ.ಪಿ / ಟಿ.ಎಸ್.ಪಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಟ್ಯಾಬ್‌ಗಳನ್ನು ಗದಗ...
5, 8, 9ನೇ ತರಗತಿಯ ಪಬ್ಲಿಕ್ ಪರೀಕ್ಷೆಯನ್ನು ಪ್ರಸ್ತುತ ಶೈಕ್ಷಣಿಕ ವರ್ಷ ರದ್ದುಗೊಳಿಸುವಂತೆ ಆಗ್ರಹಿಸಿ ಕಲಬುರಗಿಯ ಎಐಡಿಎಸ್‌ಒ ಜಿಲ್ಲಾ ಸಮಿತಿ, ಜಿಲ್ಲಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದೆ.
ಪ್ರತಿಭಟನೆ...