'ಜಾತಿಗಳ ಅಸ್ತಿತ್ವ ಜಾತಿಗಳಲ್ಲಿ ಇರುವುದಿಲ್ಲ, ಉಪಜಾತಿಗಳಲ್ಲಿ ಇರುತ್ತದೆ ಎಂದಿದ್ದರು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್. ದಲಿತರು ಉಪಜಾತಿಗಳಲ್ಲಿ ಅಸ್ತಿತ್ವವನ್ನು ಕಂಡುಕೊಳ್ಳಲು ಯತ್ನಿಸಿದ ಮೇಲೆ ಸಂಚುಚಿತಗೊಂಡೆವು' ಎಂದು ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯಪಟ್ಟರು.
ದಲಿತ ಸಾಹಿತ್ಯ...