ಕಮಲಾಪುರ ತಾಲ್ಲೂಕಿನ ಕುರಿಕೋಟಾ ಸೇತುವೆ ಮೇಲಿಂದ ಶುಕ್ರವಾರ ಬೆಣ್ಣೆತೊರೆ ಹಿನ್ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಂಜೆಯಾದರೂ ಪತ್ತೆಯಾಗಿಲ್ಲ.
ಕಲಬುರಗಿಯ ಮಿಲ್ಲತನಗರ ನಿವಾಸಿ ಸಮೀರ್ ಜೈನೋದ್ದಿನ್ (23) ನೀರಿಗೆ ಹಾರಿದ ಯುವಕ ಎಂದು ಗುರುತಿಸಲಾಗಿದೆ....
ಕೈಕೊಟ್ಟ ಬೆಳೆ ಮತ್ತು ಸಾಲದ ಹೊರೆಯಿಂದಾಗಿ ಜಿಲ್ಲೆಯಲ್ಲಿ ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ಮಂಗಳವಾರ ನಡೆದಿವೆ.
ಭಾಲ್ಕಿ ತಾಲ್ಲೂಕಿನ ಖಾನಾಪುರ ಗ್ರಾಮದ ಯುವ ರೈತ ಕಾರ್ತಿಕ್ (21) ಎಂಬುವವರು ಖಾನಾಪುರ...
ಎರಡು ತಿಂಗಳ ಹಿಂದೆ ಬಾಲ್ಯದ ಸ್ನೇಹಿತ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ಜೇವರ್ಗಿ ತಾಲ್ಲೂಕಿನ ಹರವಾಳ ಗ್ರಾಮದ ಶಿವರಾಜ್ ಮಡಿವಾಳ (22) ಆತ್ಮಹತ್ಯೆ...
ಬೀದರ್ ಜಿಲ್ಲೆಯ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಮರಣ ಪತ್ರದಲ್ಲಿ ಬಿಜೆಪಿ ಮುಖಂಡರ ಹತ್ಯೆಗೆ ಸ್ಕೆಚ್ ಹಾಕಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರು ಶುಕ್ರವಾರ ರಾತ್ರಿ ನೀಡಿರುವ ದೂರಿನ ಆಧಾರದ ಮೇಲೆ...
ಆನ್‌ಲೈನ್ ಗೇಮಿಂಗ್‌ನಲ್ಲಿ ಹಣ ಕಳೆದುಕೊಂಡ ಯುವಕನೊಬ್ಬ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾಲ್ಕಿ ತಾಲ್ಲೂಕಿನ ಮೆಹಕರ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ.
ಭಾಲ್ಕಿ ತಾಲ್ಲೂಕಿನ ಸಾಯಗಾಂವ ಗ್ರಾಮದ ಸಮೀಪ ಜ್ಯೋತಿ ತಾಂಡಾ...