ಕಲಬುರಗಿ | ಸಾಲಬಾಧೆ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಫರಹತಾಬಾದ ಪೊಲೀಸ್ ಠಾಣೆ ವ್ಯಾಪ್ತಿಯ ಹಾಗರಗುಂಡಗಿ ಗ್ರಾಮದಲ್ಲಿ ನಡೆದಿದೆ. ಮೈಬೂಬಶೇಖ್ ತಂದೆ ಇಸ್ಮಾಯಿಲ್ ಶೇಖ್ (30) ಮೃತರು ಎಂದು ತಿಳಿದು ಬಂದಿದೆ. ಹಾಗರಗುಂಡಗಿ...

ಮಹಾರಾಷ್ಟ್ರ | ಪತಿ ಆತ್ಮಹತ್ಯೆ : ಮೊಬೈಲ್‌ನಲ್ಲಿ ವಿಡಿಯೊ ಸೆರೆ ಹಿಡಿದ ಪತ್ನಿ!

ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾಗ ತಡೆಯದೆ ಮೊಬೈಲ್‌ನಲ್ಲಿ ವಿಡಿಯೊ ಮಾಡಿದ ಆರೋಪದಡಿ ಪತ್ನಿಯ ವಿರುದ್ಧ ಮಹಾರಾಷ್ಟ್ರದ ಠಾಣೆ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಾಗ್ಲೆಎಸ್ಟೇಟ್ ಪ್ರದೇಶದಲ್ಲಿ ವಾಸವಾಗಿರುವ ದಂಪತಿಗಳು ಸಣ್ಣಪುಟ್ಟ ವಿಚಾರಗಳಿಗೆ ಪದೇ ಪದೇ ಜಗಳವಾಡುತ್ತಿದ್ದರು....

ಬೆಳಗಾವಿ |‌ ಬ್ಯಾಂಕ್ ನೋಟಿಸ್‌ಗೆ ಹೆದರಿ ರೈತ ಆತ್ಮಹತ್ಯೆ

ಸಾಲ ತೀರಿಸುವಂತೆ ಬ್ಯಾಂಕ್ ಕಳುಹಿಸಿದ ನೋಟಿಸ್‌ಗೆ ಹೆದರಿ ರೈತರೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜುಂಜವಾಡ ಗ್ರಾಮದಲ್ಲಿ ನಡೆದಿದೆ. ಜುಂಜವಾಡ ಗ್ರಾಮದ ಬಾಳು ನಿಂಗಪ್ಪ ಗೊಶೆನಟ್ಟಿ (51) ಮೃತ ರೈತ....

ಬೀದರ್‌ | ಮಗುವಿನೊಂದಿಗೆ ಬಾವಿಗೆ ಜಿಗಿದು ತಾಯಿ ಆತ್ಮಹತ್ಯೆ

ಮಹಿಳೆಯೊಬ್ಬರು ಎರಡು ವರ್ಷದ ಮಗುವಿನೊಂದಿಗೆ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್‌ ಜಿಲ್ಲೆಯ ಹುಮನಾಬಾದ್‌ ಪಟ್ಟಣದಲ್ಲಿ ಗುರುವಾರ ಸಂಜೆ ನಡೆದಿದೆ. ಹುಮನಾಬಾದ್‌ ಪಟ್ಟಣದ ಜೋಶಿ ಬಡಾವಣೆಯ ನಿವಾಸಿ ರಾಧಾ (25) ಎಂಬುವವರು ಪಟ್ಟಣದ...

ಬೀದರ್‌ | ತೀವ್ರ ಬರ, ಸಾಲಬಾಧೆ : 15 ತಿಂಗಳಲ್ಲಿ 39 ರೈತರು ಆತ್ಮಹತ್ಯೆ

ಸಂಕಷ್ಟದ ಸುಳಿಯಿಂದ ಹೊರಬರಲಾಗದೆ ಬೀದರ್ ಜಿಲ್ಲೆಯಲ್ಲಿ ಕಳೆದ 15 ತಿಂಗಳಲ್ಲಿ 39 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕೃಷಿ ಕುಟುಂಬಗಳು, ಈಗ ಸಂಕಷ್ಟಕ್ಕೆ ಸಿಲುಕಿವೆ. ಕಳೆದ 2023 ಎಪ್ರಿಲ್ 1 ರಿಂದ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: Sucide case