ರಾಯಚೂರು | ಮದುವೆಗೆ ಪ್ರಿಯಕರನ ಮನೆಯವರ ವಿರೋಧ : ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ

ಪ್ರೀತಿಸಿದ ಯುವಕನ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಯುವತಿ ಮಹಿಳಾ ಸಾಂತ್ವನ ಕೇಂದ್ರದ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಅನುರಾಧಾ (19) ಆತ್ಮಹತ್ಯೆ ಮಾಡಿಕೊಂಡ ಯುವತಿ,...

ಕಲಬುರಗಿ | ನೇಣು ಬಿಗಿದು ಪೊಲೀಸ್‌ ಕಾನ್‌ಸ್ಟೇಬಲ್ ಆತ್ಮಹತ್ಯೆ

ಕಲಬುರಗಿ ನಗರದ ಹೊರವಲಯದ ಉದನೂರು ರಸ್ತೆಯಲ್ಲಿರುವ ಜಮೀನಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದ ಘಟನೆ ಭಾನುವಾರ ನಡೆದಿದೆ. ಚಿತ್ತಾಪುರ ತಾಲೂಕಿನ ಮಾಡಬೂಳ ಠಾಣೆಯಲ್ಲಿ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ದೊಡ್ಡೇಶ (40)...

ತುಮಕೂರು | ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣ, ಐವರು ವಶಕ್ಕೆ : ಗೃಹ ಸಚಿವ ಪರಮೇಶ್ವರ್

ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಕರೀಬ್ ಸಾಬ್‌ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ ಐವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...

ಜನಪ್ರಿಯ

ಬಸವಕಲ್ಯಾಣ | ಜನಪದ ಸಾಹಿತ್ಯದಲ್ಲಿ ಬಸವಣ್ಣನವರ ಸಮಗ್ರ ಕ್ರಾಂತಿಯ ದರ್ಶನ: ಬಸವಲಿಂಗ ಪಟ್ಟದ್ದೇವರು

ಬಸವಕಲ್ಯಾಣದಲ್ಲಿ ನ.28, 29ರಂದು ನಡೆಯುತ್ತಿರುವ 47ನೇ ಶರಣ ಕಮ್ಮಟ ಹಾಗೂ ಅನುಭವಮಂಟಪ...

ಉಡುಪಿ | ಪಡುಬಿದ್ರಿಯಲ್ಲಿ ನ.18ರಂದು 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಾರ್ವಜನಿಕ, ಖಾಸಗಿ ಹಾಗೂ...

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

Tag: Sucide case