ಬಸವಕಲ್ಯಾಣ | ಪಾಲಕರಿಗೆ ವಿಡಿಯೊ ಕಾಲ್‌ ಮಾಡಿ ಯುವಕ ಆತ್ಮಹತ್ಯೆ

ಮದ್ಯದ ಅಮಲಿನಲ್ಲಿದ್ದ ಕಾರ್ಮಿಕನೊಬ್ಬ ಪಾಲಕರಿಗೆ ವಿಡಿಯೊ ಕಾಲ್ ಮಾಡಿ ಲೈವ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲೂಕಿನ ಸದಲಾಪುದ ಗ್ರಾಮದಲ್ಲಿ ಜರುಗಿದೆ. ನೆರೆ ಮಹಾರಾಷ್ಟ್ರದ ನಿಲಂಗಾ ತಾಲೂಕಿನ ಡೋಬಲೆವಾಡಿ ಗ್ರಾಮದ ನಿವಾಸಿ...

ಬೀದರ್‌ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಕೃಷಿಗಾಗಿ ಮಾಡಿದ ಸಾಲ ತೀರಿಸಲಾಗದೆ ಬೇಸತ್ತು ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲೂಕಿನ ರಾಮತೀರ್ಥ(ಕೆ) ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಸಹದೇವ ವಸಂತರಾವ ಜಾಧವ (36) ಮೃತ ರೈತ. ರೈತನು...

ಕಲಬುರಗಿ | ಆಸ್ತಿಗಾಗಿ ಕಿರುಕುಳ ಆರೋಪ : ವಿಷ ಸೇವಿಸಿದ ಯುವಕ ಸಾವು

ಆಸ್ತಿಗಾಗಿ ಕಿರುಕುಳ ನೀಡಿದ್ದರಿಂದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆರಬೊಮ್ಮನಹಳ್ಳಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬಸವಣ್ಣಪ್ಪ ಬಿರಾದಾರ್‌ ಮೃತ ಯುವಕ ಎಂದು ಗುರುತಿಸಲಾಗಿದೆ. ಅಕ್ಟೋಬರ್ 19ರಂದು...

ಬೆಳಗಾವಿ | ಇಬ್ಬರು ಗಂಡು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಸಂಸಾರ ಕಲಹದಿಂದ ಬೇಸತ್ತ ಮಹಿಳೆ ತನ್ನ ಪುಟ್ಟ ಗಂಡು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಭಾನುವಾರ...

ಕಲಬುರಗಿ | ಮೈಕ್ರೋ ಫೈನಾನ್ಸ್ ಸಾಲ ವಸೂಲಿಗಾಗಿ ಕಿರುಕುಳ; ಮರ್ಯಾದೆಗಂಜಿ ಮಹಿಳೆ ಆತ್ಮಹತ್ಯೆ

ಮೈಕ್ರೋ ಫೈನಾನ್ಸ್ ದಿಂದ ಪಡೆದ ಮರುಪಾವತಿಸಲು ಸಾಧ್ಯವಾಗದೆ ಅಧಿಕಾರಿಗಳ ಕಿರುಕುಳಕ್ಕೆ ನೊಂದು ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಗಂಗಮ್ಮ (38) ಆತ್ಮಹತ್ಯೆಗೆ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: Sucide