ಸುಧಾಕರ್ V/S ವಿಶ್ವನಾಥ್ V/S ಸದಾನಂದಗೌಡ ಸಮರವನ್ನು ನಿಯಂತ್ರಿಸುವಲ್ಲಿ ಪಕ್ಷದ ನಾಯಕತ್ವ ಸಂಪೂರ್ಣ ವಿಫಲವಾಗಿದೆ. ಬಣರಾಜಕಾರಣದಿಂದಾಗಿ ಪಕ್ಷವು ಅಳಿತಪ್ಪಿದೆ. ಶಿಸ್ತಿನ ಸಂಘಟನೆ ಬಿಜೆಪಿ ಎಂಬುದು ಕರ್ನಾಟಕದ ಮಟ್ಟಿಗೆ ಅತಿದೊಡ್ಡ ಜೋಕ್ ಆಗಿ ಕಾಣಿಸುತ್ತಿದೆ.
ರಾಜ್ಯ...
ನೀವೇ ತಿರಸ್ಕರಿಸಿದ ಎನ್‌ಡಿಎ ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ ನಿಂತಿದ್ದಾರೆ. ಇವರನ್ನು ಈ ಬಾರಿಯೂ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ಚಿಕ್ಕಬಳ್ಳಾಪುರ...