ಬೀದರ್‌ | ಅಂತರ-ರಾಜ್ಯ ವಲಸೆ ಕಾರ್ಮಿಕರಿಗೆ ಮೂಲ ಸೌಕರ್ಯ ಕಲ್ಪಿಸಲು ಆಗ್ರಹ

ರಾಜ್ಯದ ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಧಾರವಾಡ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಿಗೆ ಮಹಾರಾಷ್ಟ್ರದಿಂದ ಕಬ್ಬು ಕಟಾವಿಗೆ ಆಗಮಿಸುವ ವಲಸೆ ಕಾರ್ಮಿಕರಿಗೆ ಹಾಗೂ ಕಾರ್ಮಿಕರ ಮಕ್ಕಳಿಗೆ ಮೂಲ ಸೌಕರ್ಯ ಒದಗಿಸಬೇಕೆಂದು ಆಗ್ರಹಿಸಲಾಯಿತು. ಈ...

ಕಲಬುರಗಿ | ಕಬ್ಬು ಬೆಳೆಗೆ ಭೀಮಾ ನದಿ ನೀರು ಹರಿಸದಂತೆ ರೈತರಿಗೆ ಎಚ್ಚರಿಕೆ

ಬೇಸಿಗೆಯ ಸಮಯದಲ್ಲಿ ಭೀಮಾ ನದಿ ನೀರಿನಿಂದ ಕಬ್ಬು ಬೆಳೆಯುವ ರೈತರಿಗೆ ನದಿ ನೀರು ಬಳಸದಂತೆ ಕಲಬುರಗಿ ಸೂಚನೆ ನೀಡಲು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ಜಿಲ್ಲೆಯ ತಹಸೀಲ್ದಾರರುಗಳಿಗೆ ಪತ್ರ ಬರೆದಿದೆ. ಭೀಮಾ ನದಿಗೆ...

ಮಂಡ್ಯ | ಕೋರಮಂಡಲ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಮೇಲೆ ರೈತರ ಆಕ್ರೋಶ

ಈ ವರ್ಷ ರೈತರು ಬೆಳೆದ ಕಬ್ಬು ನೆಲಕಚ್ಚಿದೆ ಎಂಬುದನ್ನೇ ನೆಪವಾಗಿಟ್ಟುಕೊಂಡಿರುವ ಕೋರಮಂಡಲ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ, ಕಾರ್ಖಾನೆ ತೀವ್ರ ಸಂಕಷ್ಟದಲ್ಲಿ ಇದೆಯೆಂದು ಹೇಳಿಕೆ ನೀಡಿದೆ. ಆದರೆ, ತನ್ನ ಸಮೀಪದಲ್ಲೇ ಬಡ ರೈತ...

ಗದಗ | ಕಬ್ಬು ಇಳುವರಿ ವಾಸ್ತವ ಪರಿಶೀಲನೆಗೆ ತಂಡ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್

ಜಿಲ್ಲೆಯಲ್ಲಿ ಕಬ್ಬು ಬೆಳೆದ ಪ್ರದೇಶಗಳಿಗೆ ಭೇಟಿ ನೀಡಿ  ರೈತರೊಂದಿಗೆ ಚರ್ಚಿಸಲು ಹಾಗೂ ಕಬ್ಬಿನ ಇಳುವರಿಯ ಕುರಿತು ವಾಸ್ತವತೆಯ ಪರಿಶೀಲನೆ ನಡೆಸಲು ತಂಡವನ್ನು ರಚಿಸಲಾಗಿದ್ದು ತಂಡದವರು ನಿಗದಿತ ಸಮಯದಲ್ಲಿಯೇ ಕಬ್ಬು ಬೆಳೆದ ಪ್ರದೇಶಗಳಿಗೆ ಅನಿರೀಕ್ಷಿತ...

ಜನಪ್ರಿಯ

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

Tag: Sugarcane Crop