OYO ಹೋಟೆಲ್‌ನಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿನಿ ಮೃತದೇಹ ಪತ್ತೆ; ಆತ್ಮಹತ್ಯೆ ಶಂಕೆ

ಶಾಲಾ ಶಿಕ್ಷಕ ಮತ್ತು ವಿದ್ಯಾರ್ಥಿನಿಯ ಮೃತದೇಹಗಳು ಉತ್ತರ ಪ್ರದೇಶದ ಅಲಿಗಢದ ಓಯೋ ಹೋಟೆಲ್‌ನಲ್ಲಿ ಪತ್ತೆಯಾಗಿವೆ. ಇಬ್ಬರೂ ವಿಷ ಸೇವಿಸಿ, ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತರನ್ನು 23 ವರ್ಷದ...

‘insta’ ಫಾಲೋವರ್‍ಸ್ ಕುಸಿತ: ಮಿಶಾ ಅಗರ್ವಾಲ್ ಆತ್ಮಹತ್ಯೆ; ಯುವಜನರ ಗೀಳು ಕುರಿತು ಕಳವಳಗೊಂಡ ತಾಪ್ಸಿ ಪನ್ನು

ಸಾಮಾಜಿಕ ಜಾಲತಾಣ ವೇದಿಕೆ 'ಇನ್‌ಸ್ಟಾಗ್ರಾಮ್‌'ನಲ್ಲಿ ತನ್ನ ಫಾಲೋವರ್‌ಗಳ ಸಂಖ್ಯೆ ಕುಸಿದಿದೆ ಎಂಬ ಕಾರಣಕ್ಕೆ ಸೋಷಿಯಲ್ ಮೀಡಿಯಾ ಕಂಟೆಂಟ್‌ ಕ್ರಿಯೇಟರ್ ಮಿಶಾ ಅಗರ್ವಾಲ್ ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ...

ಬೆಂಗಳೂರು | ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ; ಬಿಜೆಪಿ ಅಧ್ಯಕ್ಷನ ವಿರುದ್ಧ ಆರೋಪ

ಇತ್ತೀಚೆಗಷ್ಟೇ ಬೆಂಗಳೂರಿನ ನಾಗವಾರದಲ್ಲಿ ಕೊಡಗು ಮೂಲದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಆನೇಕಲ್ ಪಟ್ಟಣದ ಪ್ರವೀಣ್‌ ಗೌಡ...

ಇಡುಕ್ಕಿ | ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆ

ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆಯಾಗಿರುವ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ. ನಿಖರ ಮಾಹಿತಿಗಾಗಿ ತನಿಖೆ ನಡೆಯುತ್ತಿದೆ. ಶುಕ್ರವಾರ ಇಡೀ ದಿನ...

ಆಘಾತಕಾರಿ ಸಂಗತಿ | ದ್ವಿತೀಯ ಪಿಯುಸಿಯಲ್ಲಿ ಫೇಲ್‌; ಐವರು ವಿದ್ಯಾರ್ಥಿಗಳು ಆತ್ಮಹತ್ಯೆ

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು 73.45% ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಮತ್ತು ಫಲಿತಾಂಶದಿಂದ ತೃಪ್ತಿ ಇಲ್ಲದವರು ಇನ್ನೂ ಎರಡು ಬಾರಿ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ...

ಜನಪ್ರಿಯ

ಭಾರತಕ್ಕೆ 1,000 ಹೆಲಿಕಾಪ್ಟರ್‌ಗಳು ಬೇಕು, ಆದರೆ ಕೇವಲ 270 ಇವೆ; ಪೈಲಟ್‌ಗಳ ತೀವ್ರ ಕೊರತೆಯೂ ಇದೆ

ಭಾರತಕ್ಕೆ ಕನಿಷ್ಠ 1,000 ಹೆಲಿಕಾಪ್ಟರ್‌ಗಳ ಅಗತ್ಯವಿದ್ದರೂ, ಪ್ರಸ್ತುತ ದೇಶದಲ್ಲಿ ಅದರ ನಾಲ್ಕನೇ...

ಎನ್‌ವಿಡಿಯಾ ಸಿಇಒ ಆಗಿ ಜೆನ್ಸನ್ ಹುವಾಂಗ್ ಮರುನೇಮಕ

ವಿಶ್ವದ ಅತ್ಯಂತ ಮೌಲ್ಯಯುತ ಚಿಪ್ ತಯಾರಿಕಾ ಕಂಪನಿ ಎನ್‌ವಿಡಿಯಾದ ಮುಖ್ಯ ಕಾರ್ಯನಿರ್ವಾಹಕ...

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

Tag: suicide