ಸುದ್ದಿ ನಿರೂಪಕಿ ಆತ್ಮಹತ್ಯೆ; ಅನುಮಾನ ಹುಟ್ಟುಹಾಕಿದ ಇನ್ಸ್ಟಾ​​​ ಪೋಸ್ಟ್‌

ತೆಲುಗಿನ ಹಲವು ಸುದ್ದಿ ಮಾಧ್ಯಮಗಳಲ್ಲಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದ ಪತ್ರಕರ್ತೆ ಶ್ವೇಚ್ಛಾ ವೋತಾರ್ಕರ್‌ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. 35 ವರ್ಷದ ಶ್ವೇಚ್ಛಾ ಅವರು ಪ್ರಸ್ತುತ 'ಟಿ ನ್ಯೂಸ್' ಮಾಧ್ಯಮ...

ಹಾಸನ | 3 ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ

ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ ಹಾಸನ ಜಿಲ್ಲೆಯ ಶಿವಯ್ಯನಕೊಪ್ಪಲು ಗ್ರಾಮದ ಮಹಿಳೆ ಪವಿತ್ರಾ ಅವರ ಮೃತದೇಹ ಪತ್ತೆಯಾಗಿದೆ. ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಪವಿತ್ರಾ ಅವರು...

ಪತ್ನಿಗೆ ವಿವಾಹೇತರ ಸಂಬಂಧವಿದೆ ಎಂಬ ಶಂಕೆ; ನಾಲ್ವರು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

ತನ್ನ ಪತ್ನಿಯು ವಿವಾಹೇತರ ಸಂಬಂಧ ಹೊಂದಿರಬಹುದು ಎಂದು ಅನುಮಾನಗೊಂಡಿದ್ದ ವ್ಯಕ್ತಿಯೊಬ್ಬ ತಮ್ಮ ನಾಲ್ವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ವ್ಯಕ್ತಿ ಮತ್ತು ಮಕ್ಕಳು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು...

ಬೆಂಗಳೂರು | ಪದೇ-ಪದೇ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ; ಪತಿ ಆತ್ಮಹತ್ಯೆ

ಆಗ್ಗಾಗ್ಗೆ ಸಣ್ಣ-ಪುಟ್ಟ ಜಗಳಗಳಿಗೂ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿಯ ನಡೆಯಿಂದ ನೊಂದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬೆಂಗಳೂರಿನ ಕೆ.ಪಿ ಅಗ್ರಹಾರದ ನಿವಾಸಿ ಗೋವರ್ಧನ್ ಎಂದು ತಿಳಿದುಬಂದಿದೆ....

ಮೈಸೂರು | ಪ್ರೇಮಿಯ ಜೊತೆ ಊರು ತೊರೆದ ಯುವತಿ; ಕುಟುಂಬಸ್ಥರು ಆತ್ಮಹತ್ಯೆ

ಪ್ರೀತಿಸುತ್ತಿದ್ದ ಯುವಕನ ಜೊತೆ ಯುವತಿ ಊರು ತೊರೆದಿದ್ದು, ಮರ್ಯಾದೆ ಹೋಯಿತೆಂದು ನೊಂದ ಯುವತಿಯ ಕುಟುಂಬಸ್ಥರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್‌.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬೂದನೂರು ನಿವಾಸಿಗಳಾದ ಮಹದೇವಸ್ವಾಮಿ,...

ಜನಪ್ರಿಯ

ಭಾರತಕ್ಕೆ 1,000 ಹೆಲಿಕಾಪ್ಟರ್‌ಗಳು ಬೇಕು, ಆದರೆ ಕೇವಲ 270 ಇವೆ; ಪೈಲಟ್‌ಗಳ ತೀವ್ರ ಕೊರತೆಯೂ ಇದೆ

ಭಾರತಕ್ಕೆ ಕನಿಷ್ಠ 1,000 ಹೆಲಿಕಾಪ್ಟರ್‌ಗಳ ಅಗತ್ಯವಿದ್ದರೂ, ಪ್ರಸ್ತುತ ದೇಶದಲ್ಲಿ ಅದರ ನಾಲ್ಕನೇ...

ಎನ್‌ವಿಡಿಯಾ ಸಿಇಒ ಆಗಿ ಜೆನ್ಸನ್ ಹುವಾಂಗ್ ಮರುನೇಮಕ

ವಿಶ್ವದ ಅತ್ಯಂತ ಮೌಲ್ಯಯುತ ಚಿಪ್ ತಯಾರಿಕಾ ಕಂಪನಿ ಎನ್‌ವಿಡಿಯಾದ ಮುಖ್ಯ ಕಾರ್ಯನಿರ್ವಾಹಕ...

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

Tag: suicide