ಐಪಿಎಲ್‌ 2023 | ಮೊದಲ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದ ಗುಜರಾತ್‌ ಟೈಟನ್ಸ್‌

ಪ್ಲೇ ಆಫ್‌ ಪ್ರವೇಶಿಸಿದ ಗುಜರಾತ್‌ ಟೈಟನ್ಸ್‌ಚೊಚ್ಚಲ ಐಪಿಎಲ್​ ಶತಕ ಸಿಡಿಸಿದ ಶುಭಮನ್‌ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡ , ಐಪಿಎಲ್‌ 16ನೇ ಆವೃತ್ತಿಯಲ್ಲಿ ಮೊದಲ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದೆ.ಸೋಮವಾರ ಅಹಮದಾಬಾದ್‌ನಲ್ಲಿ ನಡೆದ...

ಐಪಿಎಲ್‌ 2023 | ಅಂತಿಮ ಎಸೆತದಲ್ಲಿ ʻನೋ ಬಾಲ್‌ ಡ್ರಾಮʼ; ಸೋತು ಗೆದ್ದ ಹೈದರಾಬಾದ್!

ನಾಟಕೀಯ ತಿರುವು ಪಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಹೈದರಾಬಾದ್‌ 4 ವಿಕೆಟ್‌ಗಳ ವೀರೋಚಿತ ಜಯ ಸಾಧಿಸಿದೆ.ಜೈಪುರದಲ್ಲಿ ಭಾನುವಾರ ನಡೆದ ಡಬಲ್‌ ಹೆಡ್ಡರ್‌ʼನ ಎರಡನೇ ಪಂದ್ಯ ಆತಿಥೇಯ ರಾಜಸ್ಥಾನ ರಾಯಲ್ಸ್‌ ತಂಡದ...

ಐಪಿಎಲ್‌ 2023 | ಗೆಲುವಿನಂಚಿನಲ್ಲಿ ಎಡವಿದ ಹೈದರಾಬಾದ್‌; ಕೋಲ್ಕತ್ತಾಗೆ ರೋಚಕ ಗೆಲುವು

ಐಪಿಎಲ್‌ 16ನೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌, ಕೆಕೆಆರ್ ತಂಡ‌ 4ನೇ ಗೆಲುವು ದಾಖಲಿಸಿದೆ.ಹೈದರಾಬಾದ್‌ನ ರಾಜೀವ್‌ ಗಾಂಧಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್‌, ಆತಿಥೇಯ ಸನ್‌ರೈಸರ್ಸ್‌ ಹೈದರಾಬಾದ್‌, ಎಸ್‌ಆರ್‌ಎಚ್‌ ವಿರುದ್ಧ 5 ರನ್‌ಗಳ...

ಐಪಿಎಲ್‌ 2023 | ಹೈದರಾಬಾದ್‌ ತಂಡಕ್ಕೆ ಮೂರನೇ ಗೆಲುವಿನ ಸಂಭ್ರಮ

ಐಪಿಎಲ್‌ 16ನೇ ಆವೃತ್ತಿಯಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ಮೂರನೇ ಗೆಲುವಿನ ಸಂಭ್ರಮವನ್ನಾಚರಿಸಿದೆ.ದೆಹಲಿಯ ಅರುಣ್‌ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಸ್‌ಆರ್‌ಎಚ್‌, ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು 9 ರನ್‌ಗಳ ಅಂತರದಲ್ಲಿ ಮಣಿಸಿತು.197 ರನ್‌...

ಐಪಿಎಲ್‌ 2023 |ಟೂರ್ನಿಯಲ್ಲಿ ಎರಡನೇ ಗೆಲುವು ದಾಖಲಿಸಿದ ಡೆಲ್ಲಿ ಕ್ಯಾಪಿಟಲ್ಸ್

ಕೊನೆಯ ಓವರ್‌ಗಳಲ್ಲಿ ಹೆನ್ರಿಕ್ ಕ್ಲಾಸೆನ್ ಬಿರುಸಿನ ಬ್ಯಾಟಿಂಗ್ ಹಾಗೂ ಆಲ್‌ರೌಂಡರ್‌ ವಾಷಿಂಗ್ಟನ್‌ ಸುಂದರ್‌ ಅವರ ಸಮಯೋಚಿತ ಆಟದ ಹೊರತಾಗಿಯೂ ಸನ್‌ ರೈಸರ್ರ್ ಹೈದರಾಬಾದ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ರನ್‌ಗಳ ಅಂತರದಲ್ಲಿ ಸೋಲು ಅನುಭವಿಸಿತು....

ಜನಪ್ರಿಯ

ಗದಗ | ಮನರೇಗಾ ಯೋಜನೆಯ ಲಾಭ ಬಡವರಿಗೆ ದೊರಕಲಿ: ಬಸವರಾಜ ಗಿರಿತಿಮ್ಮಣ್ಣವರ 

ಮನರೇಗಾ ಯೋಜನೆಯಡಿ ಈ ಬಾರಿ ಸಮುದಾಯ ಕಾಮಗಾರಿಗಳನ್ನು ಸಮರ್ಪಕವಾಗಿ ಕಾರ್ಯ ರೂಪಕ್ಕೆ...

ಸಿಜೆಐಗೆ ವಕೀಲರ ಪತ್ರ: ಪ್ರಧಾನಿಯದು ಬರೀ ʼಬೂಟಾಟಿಕೆʼ ಎಂದು ಕಾಂಗ್ರೆಸ್ ತಿರುಗೇಟು

ಪಟ್ಟಭದ್ರ ಹಿತಾಸಕ್ತಿ ಗುಂಪಿನ ವಿರುದ್ಧ ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿಗೆ ಬರೆದ...

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿ ಘೋಷಣೆಗೆ ಆಗ್ರಹ

2024ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ...

ಲೋಕಸಭಾ ಚುನಾವಣೆ | ವಿಪಕ್ಷಗಳ ಮೇಲೆ ಮೋ-ಶಾ ಪ್ರಯೋಗಿಸುತ್ತಿರುವ ಅಸ್ತ್ರಗಳಿವು

ಅಕಾಲಿಕ ಮಳೆಯ ಹಿನ್ನೆಲೆ, ಇಡೀ ದೇಶದಲ್ಲಿ ಬರದ ಛಾಯೆ ಮೂಡಿದೆ. ಈ...

Tag: SunRisers Hyderabad