ಟೀಕೆಗೆ ನ್ಯಾಯಾಂಗ ವಿರೋಧಿಯಲ್ಲ; ಆದರೆ, ತಪ್ಪಾದ ಆರೋಪಗಳು ಶಾಲಾ ಪಠ್ಯಕ್ಕೆ ಬರಬಾರದು: ಸುಪ್ರೀಂ ಕೋರ್ಟ್

ನ್ಯಾಯಾಂಗವು ಟೀಕೆಯಿಂದ ತಪ್ಪಿಸಿಕೊಳ್ಳುವ ಸಂಸ್ಥೆಯಲ್ಲ. ಹಾಗೆಯೇ, ವಿಮರ್ಶೆಗಳಿಗೆ ವಿರೋಧಿಯಾಗಿಯೂ ಇಲ್ಲ. ಆದರೆ, ನ್ಯಾಯಾಂಗದ ವಿರುದ್ಧದ ಟೀಕೆ ಜವಾಬ್ದಾರಿಯುತ, ಪರಿಶೀಲಿತ ಹಾಗೂ ತಾರ್ಕಿಕವಾಗಿರಬೇಕು; ಪರಿಶೀಲಿಸದ ಆರೋಪಗಳನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸುವುದು ಸೂಕ್ತವಲ್ಲ ಎಂದು ಸುಪ್ರೀಂ...

ರೈಲ್ವೆ ಭೂಮಿ ಪ್ರಕರಣ: ಸುಪ್ರೀಂ ವಿಚಾರಣೆಗೂ ಮುನ್ನ ಹಲ್ದ್ವಾನಿಯಲ್ಲಿ ತೀವ್ರ ಕಟ್ಟೆಚ್ಚರ

ಉತ್ತರಾಖಂಡದ ಹಲ್ದ್ವಾನಿ ನಗರದ ಬನ್‌ಭೂಲ್‌ಪುರ ಪ್ರದೇಶದಲ್ಲಿನ ರೈಲ್ವೆ ಭೂಮಿ ಒತ್ತುವರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಮಹತ್ವದ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಡೀ ಪ್ರದೇಶವನ್ನು ಬಿಗಿ ಭದ್ರತಾ ವಲಯವಾಗಿ ಪರಿವರ್ತಿಸಲಾಗಿದೆ....

ವೈದ್ಯರ ಮೇಲೆ ಶಿವಸೇನೆ ಕಾರ್ಯಕರ್ತರ ದರ್ಪ ಆರೋಪ; ಮುಲಾಜಿಲ್ಲದೆ ಬಂಧಿಸಿ ಎಂದ ಸುಪ್ರೀಂ ಕೋರ್ಟ್

ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಮೇಲೆ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಹಲ್ಲೆ ನಡೆಸುತ್ತಿರುವ ಘಟನೆಗಳ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ವೈದ್ಯರ ಮೇಲೆ ಹಲ್ಲೆ ನಡೆಸುವ ರಾಜಕಾರಣಿಗಳನ್ನು...

ರೈತರಿಗೆ ನೈಸ್ ನಿವೇಶನ ಹಂಚಿಕೆ – ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧ; ಸಿಎಂ ಡಿಕೆಶಿಗೆ ಮಾಜಿ ಪ್ರಧಾನಿ ದೇವೇಗೌಡ ಬಹಿರಂಗ ಪತ್ರ

ದಶಕಗಳಿಂದ ರಾಜ್ಯ ರಾಜಕೀಯದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಶೀತಲ ಸಮರಕ್ಕೆ ಕಾರಣವಾಗಿರುವ ಬೆಂಗಳೂರು–ಮೈಸೂರು ಮೂಲಸೌಕರ್ಯ ಕಾರಿಡಾರ್‌ (BMIC/ನೈಸ್‌-NICE) ಯೋಜನೆ, ಇದೀಗ ಮತ್ತೊಮ್ಮೆ ರಾಜಕೀಯ ಸಂಘರ್ಷಕ್ಕೆ ಗುರಿಯಾಗಿದೆ. ನೈಸ್ ಯೋಜನೆಗಾಗಿ ಜಮೀನು...

ದೇಶದ 8 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ; ಯಾರ್ಯಾರಿಗೆ ಹೊಣೆ?

ದೇಶದ ಎಂಟು ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸಿನ ಮೇರೆಗೆ ಸೆಪ್ಟೆಂಬರ್ 5ರಂದು ಈ ನೇಮಕಾತಿಗಳನ್ನು ಅಧಿಸೂಚನೆಗೊಳಿಸಲಾಗಿದೆ. ಕೇಂದ್ರ ಕಾನೂನು ಮತ್ತು ನ್ಯಾಯ...

ಜನಪ್ರಿಯ

ಭಾಲ್ಕಿ | ಚನ್ನಬಸವೇಶ್ವರ ಗುರುಕುಲದಲ್ಲಿ 72ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ

ವನ್ಯಜೀವಿಗಳ ಸಂರಕ್ಷಣೆ ಕೇವಲ ಸರ್ಕಾರ ಅಥವಾ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಅದು...

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ರಾಯಚೂರು | ನಾರಾಯಣಪುರ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ದೇವದುರ್ಗದಲ್ಲಿ ರೈತರ ರಸ್ತೆ ತಡೆ ಪ್ರತಿಭಟನೆ

ನಾರಾಯಣಪುರ ಬಲದಂಡೆ ಕಾಲುವೆಯ 16, 17 ಮತ್ತು 18ನೇ ವಿತರಣಾ ಕಾಲುವೆಗಳಿಗೆ...

Tag: Supreme Court