ಒಬಿಸಿ ‘ಕೆನೆಪದರ’ ನಿಯಮ: ಸಿಎಸ್‌ಇ 2025ರ ಕುರಿತು ಸುಪ್ರೀಂ ಸ್ಪಷ್ಟನೆ ಕೋರಿದ ಕೇಂದ್ರ

ಒಬಿಸಿ (ಇತರ ಹಿಂದುಳಿದ ವರ್ಗಗಳು) 'ಕೆನೆಪದರ' (Creamy Layer) ಮೀಸಲಾತಿ ನಿಯಮಗಳಿಗೆ ಸಂಬಂಧಿಸಿದಂತೆ ತಾನು ಕಳೆದ ಮಾರ್ಚ್‌ನಲ್ಲಿ ನೀಡಿದ್ದ ತೀರ್ಪು, 2025ರ ನಾಗರಿಕ ಸೇವಾ ಪರೀಕ್ಷೆಗೆ (ಸಿಎಸ್‌ಇ 2025) ಅನ್ವಯವಾಗುತ್ತದೆಯೇ ಎಂಬ ಬಗ್ಗೆ...

ಎಫ್‌ಐಆರ್ ರದ್ದತಿಗೆ ಕೇಂದ್ರದ ಭರವಸೆ: ಸೆ. 5ರ ದೆಹಲಿ ಪ್ರತಿಭಟನೆ ಹಿಂಪಡೆದ ಸಿಜೆಪಿ

ಜುಲೈ 20ರಂದು ಜಂತರ್ ಮಂತರ್‌ನಲ್ಲಿ ನಡೆದಿದ್ದ ಪ್ರತಿಭಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ (FIR) ರದ್ದುಗೊಳಿಸುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ...

ಮುಸ್ಲಿಂ ವ್ಯಾಪಾರಿ ಪರ ನಿಂತಿದ್ದ ‘ಮೊಹಮ್ಮದ್ ದೀಪಕ್’ಗೆ ಸುಪ್ರೀಂ ಕೋರ್ಟ್‌ನಿಂದ ರಿಲೀಫ್: ಎಫ್‌ಐಆರ್‌ಗೆ ತಡೆ

ಮುಸ್ಲಿಂ ವ್ಯಾಪಾರಿಯೊಬ್ಬರ ರಕ್ಷಣೆಗೆ ನಿಂತು ಸಾಮಾಜಿಕ ಜಾಲತಾಣಗಳಲ್ಲಿ 'ಮೊಹಮ್ಮದ್ ದೀಪಕ್' ಎಂದೇ ಜನಪ್ರಿಯತೆ ಪಡೆದಿದ್ದ ಉತ್ತರಾಖಂಡದ ಜಿಮ್ ಮಾಲೀಕ ದೀಪಕ್ ಕುಮಾರ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ (FIR) ಸಂಬಂಧಿತ ಮುಂದಿನ ಎಲ್ಲಾ ಪ್ರಕ್ರಿಯೆಗಳಿಗೆ...

ಪೆಟ್ರೋಲ್ ಬಂಕ್‌ಗಳಲ್ಲಿ ಎಥೆನಾಲ್ ಪ್ರಮಾಣದ ಪ್ರದರ್ಶನ: ಪಿಐಎಲ್ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ಪೆಟ್ರೋಲ್ ಬಂಕ್‌ಗಳ ಪ್ರತಿ ನಳಿಕೆಯ (nozzle) ಮೇಲೆ ಪೆಟ್ರೋಲ್‌ನಲ್ಲಿರುವ ನಿಖರವಾದ ಎಥೆನಾಲ್ ಪ್ರಮಾಣವನ್ನು ಕಡ್ಡಾಯವಾಗಿ ಮತ್ತು ಏಕರೂಪವಾಗಿ ಪ್ರದರ್ಶಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ...

ʼದಾಂಪತ್ಯʼವೆಂದರೆ ದಾಸ್ಯ ಅಲ್ಲ ಎಂದ ನ್ಯಾಯಾಂಗ ಮತ್ತು ಬದಲಾಗುತ್ತಿರುವ ʼಕುಟುಂಬʼದ ವ್ಯಾಖ್ಯಾನ

ಮದುವೆ ಅಂದ್ರೆ ಹೆಣ್ಣನ್ನು ಮನೆಗೆಲಸಕ್ಕೆ ಮತ್ತು ಹಿರಿಯರ ಸೇವೆಯ ಗುಲಾಮಗಿರಿಗೆ ನೇಮಿಸಿಕೊಂಡ ಒಪ್ಪಂದವಲ್ಲ!.. ಕರ್ನಾಟಕ ಹೈಕೋರ್ಟ್‌ನ ಈ ಐತಿಹಾಸಿಕ ತೀರ್ಪು ಪಿತೃಪ್ರಧಾನ ವ್ಯವಸ್ಥೆಯ ಎದೆ ಕದಡಿದೆ. ʼಮದುವೆʼ ಹೆಸರಿನಲ್ಲಿ ಹೆಣ್ಣಿನ ಮೇಲೆ ನಡೆಯುತ್ತಿರುವ...

ಜನಪ್ರಿಯ

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ‘ಯುವಜನರ ಮೇಲೆ ದಾಳಿ ನಡೆಸಲು BJP-RSS ಪುಂಡರಿಗೆ ದೆಹಲಿ ಪೊಲೀಸರಿಂದಲೇ ಕುಮ್ಮಕ್ಕು’

ದೆಹಲಿಯಲ್ಲಿ ಶನಿವಾರ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರು, ಯುವಕ-ಯುವತಿಯರ ಮೇಲೆ...

ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಬಿಡುಗಡೆ!

ಸಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿಯಾಗದಂತೆ ತಡೆಯಲು ಬಂಧಿಸಲಾಗಿದ್ದ ಖ್ಯಾತ ಯೂಟ್ಯೂಬರ್ ಧೃವ್ ರಾಠಿ...

ಗ್ಯಾನು ರಾಜೀನಾಮೆ ಕೊಡುವವರೆಗೂ ಕದಲುವುದಿಲ್ಲ; ಭಾನುವಾರವೂ ಮುಂದುವರೆದ ಸಿಜೆಪಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು, ಎಸ್‌ಐಆರ್...

Tag: Supreme Court