ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠ, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್ 19ರ ಪ್ರಕಾರ ಬಂಧನದ ಅಗತ್ಯವಿದೆಯೇ? ಎಂದು ಪರಿಶೀಲಿಸಲು ಕೇಜ್ರಿವಾಲ್ ಅವರ ಅರ್ಜಿಗೆ ಉತ್ತರಿಸಿದ್ದೇನು?
https://youtu.be/sG3OysZdvZ4
ಪರವಾನಗಿ ನವೀಕರಿಸದೆ ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ಪವರ್ ಟಿವಿ ಚಾನೆಲ್‌ಗೆ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರವನ್ನು ನಿಲ್ಲಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.
ಕೇಂದ್ರ ವಲಯದ...
ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದ 2023ರ ಅಕ್ಟೋಬರ್ 17ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯಿಂದ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಿಂದೆ ಸರಿದಿದ್ದಾರೆ.
ಸಲಿಂಗ ವಿವಾಹಕ್ಕೆ ಸಂಬಂಧಿಸಿದ ಈ ಹಿಂದಿನ...
"ಕಾನೂನಿನ ಪ್ರಕಾರ, ಕೇಂದ್ರೀಯ ತನಿಖಾ ದಳ (ಸಿಬಿಐ) ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತದೆ" ಎಂದು ಹೇಳಿರುವ ಸುಪ್ರೀಂ ಕೋರ್ಟ್, ಪಶ್ಚಿಮ ಬಂಗಾಳದಲ್ಲಿ ನಡೆದ ಕೆಲವು ಪ್ರಕರಣಗಳ ವಿರುದ್ಧ ಸಿಬಿಐ ತನಿಖೆಯನ್ನು ನಿಯಂತ್ರಣ ಮಾಡುವ...
ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125ರ ಅಡಿಯಲ್ಲಿ ಜೀವನಾಂಶವನ್ನು ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶವನ್ನು ನೀಡಿದೆ.
ಸಿಆರ್‌ಪಿಸಿ ಅಡಿಯಲ್ಲಿ ವಿಚ್ಛೇದಿತ ಪತ್ನಿಗೆ ಜೀವನಾಂಶ...