ಲೋಕಸಭಾ ಚುನಾವಣೆಯಲ್ಲಿ ಎಎಪಿಗೆ ಮತ ನೀಡಿದರೆ ನಾನು ಮತ್ತೆ ಜೈಲಿಗೆ ವಾಪಸ್ ಹೋಗುವುದಿಲ್ಲ ಎಂಬ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿ ಹಾಕಿರುವ ಸುಪ್ರೀಂ ಕೋರ್ಟ್,ಇದು...
ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಅಥವಾ ಪಿಎಂಎಲ್‌ಎ ಸೆಕ್ಷನ್ 19ರಡಿ ದೂರಿನ ಪರಿಗಣನೆ ತೆಗೆದುಕೊಂಡಿರುವ ವಿಶೇಷ ನ್ಯಾಯಾಲಯದ ಸಮನ್ಸ್‌ನಂತೆ ಹಾಜರಾಗಿದ್ದರೆ ಆರೋಪಿಯನ್ನು ಜಾರಿ ನಿರ್ದೇಶನಾಲಯ ಬಂಧಿಸುವುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಇಂತಹ...
ಉತ್ತರಾಖಂಡದಲ್ಲಿ ನಿರಂತರವಾಗಿ ಉಂಟಾಗುತ್ತಿರುವ ಕಾಡ್ಗಿಚ್ಚಿನ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು.
ಕಳೆದ ವರ್ಷದ ನವೆಂಬರ್‌ನಿಂದ ಉತ್ತರಾಖಂಡ ರಾಜ್ಯದಲ್ಲಿ 1 ಸಾವಿರಕ್ಕೂ ಹೆಚ್ಚು ಅಗ್ನಿ ಅನಾಹುತ ಸಂಭವಿಸಿ 1100...
ಚುನಾವಣಾ ಪ್ರಚಾರದಲ್ಲಿ ದ್ವೇಷಪೂರಿತ ಮಾತುಗಳನ್ನಾಡಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು 6 ವರ್ಷ ಚುನಾವಣೆಗಳಿಂದ ನಿಷೇಧಗೊಳಿಸಬೇಕೆಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ವಿಕ್ರಮ್ ನಾಥ್ ಹಾಗೂ ಎಸ್ ಸಿ...
ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಗೊಳಿಸುವಂತೆ ಕೋರಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಕಳೆದ ತಿಂಗಳು ದೆಹಲಿ ಹೈಕೋರ್ಟ್‌ನಲ್ಲಿ ವಜಾಗೊಂಡ ಅರ್ಜಿಯನ್ನು ಕಾಂತ್ ಭಾಟಿ ಎಂಬುವವರು ಸುಪ್ರೀಂ...