ಮತದಾನವಾದ 48 ಗಂಟೆಯೊಳಗೆ ಮತದಾನದ ಅಧಿಕೃತ ಅಂಕಿಅಂಶಗಳನ್ನು ಪ್ರಕಟಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ದಿ ಅಸೋಷಿಯೇಷನ್ ಫಾರ್ ಡೆಮಾಕ್ರಾಟಿಕ್ ರಿಫಾಮ್ಸ್(ಎಡಿಆರ್) ಸಂಸ್ಥೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.
ಲೋಕಸಭೆ ಚುನಾವಣೆ...
“ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ 24 ವರ್ಷದ ಹೆಣ್ಣು ಮಗಳನ್ನು ವಿದೇಶೀ ಪುಂಡರೊಂದಿಗೆ ಸೇರಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದು ನಿಮಗೆ ಗೊತ್ತಾ? ಅವರದ್ದೇ ಪಕ್ಷದ ಕಾರ್ಯಕರ್ತರ ಮಗಳು ಸುಕನ್ಯಾ ಎಂಬ ಮುಗ್ಧ ಹುಡುಗಿಯನ್ನು...
ಖಾಸಗಿಯವರೆಗೆ ನೀಡಿರುವ ಗುತ್ತಿಗೆಗಳನ್ನು ಕಾರಣಗಳನ್ನು ನೀಡದೆ ರದ್ದುಗೊಳಿಸಬಾರದು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಕಲ್ಕತ್ತಾ ಹೈಕೋರ್ಟ್ ನೀಡಿದ ಆದೇಶದ ವಿರುದ್ಧದ ತೀರ್ಪನ್ನು ಕಾಯ್ದಿರಿಸಿದೆ.
ಮುಖ್ಯ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆಬಿ...
ರಾಜ್ಯ ವಿಪತ್ತು ಪರಿಹಾರ ನಿಧಿ(ಎಸ್‌ಡಿಆರ್‌ಎಫ್) ಹಾಗೂ ಕೇಂದ್ರ ವಿಪತ್ತು ಪರಿಹಾರ ನಿಧಿಯ(ಎನ್‌ಡಿಆರ್‌ಎಫ್) ಸಂವಿಧಾನ ಹಾಗೂ ಮಾರ್ಗಸೂಚಿಯ ಅನುಗುಣವಾಗಿ ಕರ್ನಾಟಕಕ್ಕೆ ಬರ ಪರಿಹಾರದ ಹಣಕಾಸು ನೆರವನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ...
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಮೇ 7ರಂದು ನಡೆಯಲಿರುವ ವಿಚಾರಣೆಯಲ್ಲಿ ನಿರ್ಧರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ನ್ಯಾಯಮೂರ್ತಿಗಳಾದ...