777 ವಿದೇಶಿ ಕೈಗಡಿಯಾರಗಳನ್ನು ಅಕ್ರಮವಾಗಿ ಭಾರತಕ್ಕೆ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಬರೋಬ್ಬರಿ 41 ವರ್ಷಗಳ ಬಳಿಕ ಆರೋಪಿಯನ್ನು ಅಪರಾಧಿ ಎಂದು ಸುಪ್ರೀಂ ಕೋರ್ಟ್ ಘೋಷಿಸಿದೆ. ಆದಾಗ್ಯೂ, ಅಪರಾಧಿಗೆ ವಿಧಿಸಬೇಕಿದ್ದ ಜೈಲು ಶಿಕ್ಷೆಯನ್ನು ರದ್ದುಗೊಳಿಸಿದೆ....
ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಆದಾಗ್ಯೂ, ಚುನಾವಣಾ ಆಯೋಗವು ನ್ಯಾಯಾಂಗ ಅಧಿಕಾರಿಗಳಿಗೆ ತರಬೇತಿ ಮಾಡ್ಯೂಲ್ಅನ್ನು ಅನುಸರಿಸುವಂತೆ ಹೇಳಿದೆ....
ಎರಡು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದ ಕಡತಗಳು ಉತ್ತರ ಪ್ರದೇಶದ ರಾಯ್‌ಬರೇಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಿಂದ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕಡತಗಳ ನಾಪತ್ತೆ ಕುರಿತು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಕಡತಗಳನ್ನು...
ನ್ಯಾಯದ ಬದ್ಧತೆಯು ತಾಂತ್ರಿಕ ನಿಷ್ಠೆಯ ಮೇಲೆ ಮಾತ್ರ ನಿಂತಿಲ್ಲ, ಬದಲಾಗಿ ಅದರ ಎಲ್ಲ ಸಂಕೀರ್ಣತೆಯನ್ನೂ ಗುರುತಿಸುವ ಇಚ್ಛಾಶಕ್ತಿಯ ಮೇಲೆ ನಿಂತಿದೆ. ಇದು ಕೇವಲ ಕಾನೂನು ಜ್ಞಾನದ ಮೇಲೆ ಅಲ್ಲ, ಮಾನವೀಯತೆ, ಸಮಾನತೆ ಹಾಗೂ...
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತುರ್ತುಪರಸ್ಥಿತಿ ಅಡಿಯಲ್ಲಿ ವಿವಿಧ ದೇಶಗಳ ಮೇಲೆ ಹೇರಿದ್ದ ಭಾರೀ ಪ್ರಮಾಣದ ಪ್ರತಿಸುಂಕವನ್ನು ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಟ್ರಂಪ್ ಅವರು ‘ತುರ್ತು ಪರಿಸ್ಥಿತಿ’ಗೆ ಸಂಬಂಧಿಸಿದ ಕಾನೂನುಗಳ...