ಚುನಾವಣಾ ಬಾಂಡ್ ಗಳ ಯೋಜನೆಯ ಸಿಂಧುತ್ವದ ಬಗ್ಗೆ ಪ್ರಶ್ನಿಸಿದ್ದ ಅರ್ಜಿಗಳ ಒಂದು ಬ್ಯಾಚ್‌ನ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ(ಏ.18) ತೀರ್ಪು ಪ್ರಕಟಿಸಲಿದೆ.
ಇದೇ ವಿಷಯವಾಗಿ ಕಳೆದ ವರ್ಷದ ನವೆಂಬರ್ 2 ರಂದು ಸುಪ್ರೀಂ ಕೋರ್ಟ್...
ದಾರಿತಪ್ಪಿಸುವ ಪತಂಜಲಿ ಜಾಹೀರಾತು ಪ್ರಕರಣದಲ್ಲಿ ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರು ಸಲ್ಲಿಸಿದ ಮತ್ತೊಂದು ಕ್ಷಮಾಪತ್ರವನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, "ನಾವು ಕುರುಡರಲ್ಲ, ಈ ಪ್ರಕರಣದಲ್ಲಿ ಉದಾರವಾಗಿರಲು ಬಯಸುವುದಿಲ್ಲ" ಎಂದು ಹೇಳಿದೆ....
ಚುನಾವಣಾ ಅಭ್ಯರ್ಥಿಗಳು ಎಲ್ಲಾ ಚರಾಸ್ತಿ ಘೋಷಿಸಬೇಕಾಗಿಲ್ಲ. ಅಭ್ಯರ್ಥಿಗಳ ಬಗ್ಗೆ ತಿಳಿದುಕೊಳ್ಳುವ ಮತದಾರರ ಹಕ್ಕನ್ನು ಮತ್ತಷ್ಟು ವಿಸ್ತರಿಸಲಾಗದು. ಅವರೂ ಕೂಡಾ ಖಾಸಗಿತನಕ್ಕೆ ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್...
ಅಬಕಾರಿ ನೀತಿ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಒಂದು ದಿನದ ಬಳಿಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಲಿದ್ದಾರೆ.
ಎಎಪಿ ನಾಯಕರ ವಕೀಲರು...
ಉತ್ತರ ಪ್ರದೇಶ ಮದರಸಾ ಕಾಯ್ದೆಯನ್ನು ಅಸಂವಿಧಾನಿಕ ಎಂದು ರದ್ದುಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಉತ್ತರ ಪ್ರದೇಶದ ಮದರಸಾ ಶಿಕ್ಷಣ ಕಾಯ್ದೆ 2004 ಜಾತ್ಯತೀತ ಮೌಲ್ಯಗಳನ್ನು ಉಲ್ಲಂಘಿಸುತ್ತದೆ ಎಂದು ಅಲಹಾಬಾದ್...