ಭಾರತದ ಮಾಜಿ ಮುಖ್ಯ ನ್ಯಾಯಾಧೀಶ (ಸಿಜೆಐ) ಡಿ.ವೈ ಚಂದ್ರಚೂಡ್ ಅವರು ತಮ್ಮ ನಿವೃತ್ತಿಯ ಬಳಿಕವೂ ಮುಖ್ಯ ನ್ಯಾಯಾಧೀಶರ ಅಧಿಕೃತ ನಿವಾಸದಲ್ಲೇ ವಾಸಿಸುತ್ತಿದ್ದಾರೆ ಎಂಬುದನ್ನು ಸುಪ್ರೀಂ ಕೋರ್ಟ್ ಗಮನಿಸಿದೆ. ನ್ಯಾಯಾಡಳಿದ ಆಡಳಿತವು ಕೇಂದ್ರ ಸರ್ಕಾರಕ್ಕೆ...
NEET-UG 2025 ಫಲಿತಾಂಶಗಳಲ್ಲಿ ದೋಷವಿದೆ ಎಂದು ಆರೋಪಿಸಿ ಫಲಿತಾಂಶವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂಬ ಕಾರಣವನ್ನು ಉಲ್ಲೇಖಿಸಿ, ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ನೀಟ್‌ನಲ್ಲಿ ಕೇಳಲಾಗಿದ್ದ...
ಭಾರತದಲ್ಲಿ ಸಂವಿಧಾನವೇ ಸರ್ವೋಚ್ಚ. ಸಂಸತ್ತು ಸೇರಿದಂತೆ ಪ್ರಜಾಪ್ರಭುತ್ವದ ಮೂರು ಅಂಗಗಳು ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತವೆ. ಇದನ್ನು ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಪುನರುಚ್ಛರಿಸಿದ್ದಾರೆ.
ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದ...
ಹಿಂದುತ್ವವಾದಿಗಳ ಮಾಬ್ ರೂಲ್ ಕಾರ್ಯಾಚರಣೆಗಳು ಧಾರ್ಮಿಕ ಮತ್ತು ಜಾತಿ ಆಧಾರಿತ ದೌರ್ಜನ್ಯ, ಹಿಂಸಾಚಾರಗಳ ಮೇಲೆ ಕೇಂದ್ರೀಕೃತವಾಗಿವೆ. ಮಾಬ್ ರೂಲ್‌ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸ್ವಯಂಪ್ರೇರಿತ ಪ್ರಕರಣ (Suo Moto) ದಾಖಲಿಸಿಕೊಂಡು, ರಾಜಕೀಯ ಒತ್ತಡವಿಲ್ಲದೆ ತನಿಖೆಗೆ...
ಹೆರಿಗೆ ರಜೆಯು ಹೆರಿಗೆ ಸೌಲಭ್ಯಗಳ ಅವಿಭಾಗ್ಯ ಅಂಗವಾಗಿದೆ. ಮಾತ್ರವಲ್ಲ, ಮಹಿಳೆಯರ ಸಂತಾನೋತ್ಪತ್ತಿ ಹಕ್ಕುಗಳ ಪ್ರಮುಖ ಭಾಗವಾಗಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.
ಹೆರಿಗೆ ರಜೆಯ ಕುರಿತಾಗಿ ತಮಿಳುನಾಡಿನ ಸರ್ಕಾರಿ ಶಿಕ್ಷಕಿಯೊಬ್ಬರು...