ಡಿಎಂಕೆ ಹಿರಿಯ ನಾಯಕ ಕೆ ಪೊನ್ಮುಡಿ ಅವರನ್ನು ಸಚಿವರನ್ನಾಗಿ ನೇಮಿಸಲು ನಿರಾಕರಿಸಿದ್ದ ರಾಜ್ಯಪಾಲ ಆರ್‌ಎನ್ ರವಿ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. "ರಾಜ್ಯಪಾಲರ ನಡೆಯು ನಮ್ಮಲ್ಲಿ ಕಳವಳ ಹುಟ್ಟಿಸಿದೆ" ಎಂದು ಸುಪ್ರೀಂ...
ಲೋಕಸಭಾ ಚುನಾವಣೆಗೆ ಕೆಲವು ತಿಂಗಳುಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಪುನಃ ಚುನಾವಣಾಧಿಕಾರಿಗಳ ನೇಮಕದ ಕಾನೂನಿಗೆ ತಡೆ ನೀಡಲು ನಿರಾಕರಿಸಿದ್ದು, ಈ ಹಂತದಲ್ಲಿ ಮುಂದುವರೆಸಲು ಹೋದರೆ ಅವ್ಯವಸ್ಥೆಗಳು ಸೃಷ್ಟಿಯಾಗುತ್ತದೆ ಎಂದು ತಿಳಿಸಿದೆ.
ಗುರುವಾರದ ವಿಚಾರಣೆಯ...
ಆಧುನಿಕ ವೈದ್ಯಕೀಯ ಪದ್ಧತಿಗಳ ವಿರುದ್ಧ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸುವ ಪತಂಜಲಿ ಆಯುರ್ವೇದ ಸಂಸ್ಥೆ ಹಾಗೂ ಸಂಸ್ಥೆಯ ಸಹ-ಸಂಸ್ಥಾಪಕ, ಯೋಗ ಗುರು ರಾಮ್ ದೇವ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮನ್ಸ್ ನೀಡಿದೆ. ಇದಾದ...
ಪದೇ ಪದೇ ಆರೋಪಪಟ್ಟಿ ಸಲ್ಲಿಸುತ್ತಿದ್ದ ಜಾರಿ ನಿರ್ದೇಶನಾಲಯವನ್ನು (ಇಡಿ) ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಆರೋಪಿಗೆ ಜಾಮೀನು ನಿರಾಕರಿಸಲು ಮತ್ತು ಆ ವ್ಯಕ್ತಿಯನ್ನು ಅನಿರ್ದಿಷ್ಟ ಅವಧಿಗೆ ಜೈಲಿನಲ್ಲಿ ಇರಿಸಿಕೊಳ್ಳಲೆಂದೇ ಅದಕ್ಕೆ ಪೂರಕ ಚಾರ್ಜ್...
ಶರದ್ ಪವಾರ್ ಬಣದ ಎನ್‌ಸಿಪಿ ಪಕ್ಷಕ್ಕೆ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಚಿಹ್ನೆಯಾಗಿ ‘ಮನುಷ್ಯ ಊದುತ್ತಿರುವ ರಣಕಹಳೆ’ ಬಳಸಲು ಸುಪ್ರೀಂ ಕೋರ್ಟ್ ಅನುಮತಿಸಿದೆ.
‘ಮನುಷ್ಯ ಊದುತ್ತಿರುವ ರಣಕಹಳೆ’ ಚಿಹ್ನೆಯನ್ನು ಬಳಸಲು ಶರದ್ ಪವಾರ್...