ಮೋದಿ ಪದವಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಸೆರೆಮನೆ ವಾಸದಲ್ಲಿರುವ ಎಎಪಿ ಸಂಸದ ಸಂಜಯ್ ಸಿಂಗ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಬಿ ಆರ್ ಗವಾಯಿ...
ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಕೌಶಲ್ಯಾಭಿವೃದ್ಧಿ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಭಿನ್ನ ತೀರ್ಪು ನೀಡಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿರುದ್ಧ ಬೋಸ್ ಮತ್ತು ನ್ಯಾಯಮೂರ್ತಿ...
ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ‘ನಿಜವಾದ ಶಿವಸೇನೆ’ ಕುರಿತ ಸ್ಪೀಕರ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಶಿವಸೇನೆ (ಯುಬಿಟಿ) ಸ್ಪೀಕರ್ ಆದೇಶಕ್ಕೆ ತಾತ್ಕಾಲಿಕ ತಡೆ ಮತ್ತು ಮಹಾರಾಷ್ಟ್ರ ವಿಧಾನಸಭೆಗೆ...
ಟ್ರಕ್ ಹಾಗೂ ಟ್ರೇಲರ್‌ಗಳು ಒಳಗೊಂಡ ಭಾರೀ ಸರಕು ಸಾಗಣೆ ಡೀಸೆಲ್ ವಾಹನಗಳಿಗೆ ಆರು ತಿಂಗಳೊಳಗೆ ವಾಯುಮಾಲಿನ್ಯ ಕಡಿಮೆಗೊಳಿಸಿ ಶುದ್ಧ ಇಂಧನದಿಂದ ಚಲಿಸುವ ಬಿಎಸ್ 6 ಅಳವಡಿಸುವಂತೆ ನೀತಿ ರೂಪಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ...
ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಹಾಗೂ ಚುನಾವಣಾ ಆಯುಕ್ತರ ನೇಮಕ ಸಂಬಂಧ ಕಳೆದ ವರ್ಷದ ಡಿಸೆಂಬರ್‌ನಲ್ಲಿ ನೂತನ ಮಸೂದೆ ಜಾರಿಗೊಳಿಸಿರುವ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಆದರೆ ನೂತನ ಮಸೂದೆಗೆ...