ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ ಬ್ಯಾನರ್ಜಿ ಬಣದ ಬಂಡಾಯ ಶಾಸಕರ ವಿರುದ್ಧ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ (TMC) ಬಣ ಸಲ್ಲಿಸಿರುವ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ ಮೇಲಿನ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆಗೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಡಿಜಿಟಲ್ ಪಾವತಿ ವ್ಯವಸ್ಥೆಗೆ ಕೇಂದ್ರ...

ದೆಹಲಿ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ: ‘ನಿರ್ಭಯಾ ಪ್ರಕರಣವನ್ನು ನೆನಪಿಸುವ ಭೀಕರತೆ’ ಎಂದ ಸುಪ್ರೀಂ ಕೋರ್ಟ್

ದೆಹಲಿ-ಎನ್‌ಸಿಆರ್ ವ್ಯಾಪ್ತಿಯಲ್ಲಿ ಚಲಿಸುವ ಬಸ್‌ನಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಭೀಕರ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು, ಸ್ವಯಂಪ್ರೇರಿತ (Suo Motu) ಪ್ರಕರಣವನ್ನು ದಾಖಲಿಸಿಕೊಂಡಿದೆ. ದೆಹಲಿಯಲ್ಲಿನ ಸಾರ್ವಜನಿಕ ಭದ್ರತಾ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ತನಿಖೆಗೆ ಸುಪ್ರೀಂನಲ್ಲಿ ಅರ್ಜಿ; ಆಯೋಗದ ಡೇಟಾಬೇಸ್‌ ಆಡಿಟ್‌ಗೆ ಮನವಿ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧದ ಆರೋಪಗಳ ತನಿಖೆಗೆ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖಾ ಆಯೋಗ ಅಥವಾ ವಿಶೇಷ ತನಿಖಾ ತಂಡ (SIT) ರಚಿಸುವಂತೆ...

ಜನಪ್ರಿಯ

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

Tag: Supreme Court