ಭಾರತದಲ್ಲಿ ಹಿಂದೂ ಧರ್ಮದ ರಕ್ಷಣೆಗೆ ಮಾರ್ಗಸೂಚಿ ರಚಿಸಬೇಕೆಂದು ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನ್ಯಾ. ಸಂಜಯ್ ಕಿಶನ್ ಕೌಲ್, ನ್ಯಾ. ಸುಧಾಂಶು ಧುಲಿಯಾ ಮತ್ತು ನ್ಯಾ. ಅಹ್ಸನುದ್ದಿನ್ ಅಮಾನುಲ್ಲಾ ಅವರನ್ನು ಒಳಗೊಂಡ ತ್ರಿಸದಸ್ಯ...
ಅದಾನಿ ಸಮೂಹ ಕುರಿತ ಲೇಖನದ ಕುರಿತು ಸಮನ್ಸ್ ಪಡೆದ ಇಬ್ಬರು ಫೈನಾನ್ಷಿಯಲ್ ಟೈಮ್ಸ್ ಪತ್ರಕರ್ತರ ವಿರುದ್ಧ ಯಾವುದೇ ದಬ್ಬಾಳಿಕೆಯ ಕ್ರಮ ಕೈಗೊಳ್ಳದಂತೆ ಗುಜರಾತ್ ಪೊಲೀಸರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.
ಪ್ರಮುಖವಾಗಿ, ಸಮನ್ಸ್...
ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡುವಲ್ಲಿ ವಿಳಂಬ ಮಾಡಿದ್ದಕ್ಕಾಗಿ ಪಂಜಾಬ್ ಮತ್ತು ತಮಿಳುನಾಡು ರಾಜ್ಯಪಾಲರನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ.
"ನೀವು ಬೆಂಕಿಯೊಂದಿಗೆ ಆಟವಾಡುತ್ತಿದ್ದೀರಿ" ಎಂದು ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಆಕ್ರೋಶ...
ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ತ್ವರಿತ ವಿಲೇವಾರಿಗಾಗಿ ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನಗಳನ್ನು ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಮನೋಜ್ ಮಿಶ್ರಾ...
ಕಳೆದ ಎರಡು ವಾರಗಳಲ್ಲಿ ಎರಡನೇ ಬಾರಿಗೆ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ನಡೆಯ ವಿರುದ್ಧ ಕೇರಳ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ವಿಧಾನಸಭೆಯಲ್ಲಿ ಅಂಗೀಕಾರಗೊಂಡ ನಿರ್ಣಾಯಕ ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕದೆ ಸಾರ್ವಜನಿಕರ...