ಅದಾನಿ ಹಿಂಡನ್‌ಬರ್ಗ್ ಪ್ರಕರಣದಲ್ಲಿ ಸಂಬಂಧಿತ ಎಲ್ಲರೂ ಕೂಡ ಬುಧವಾರದೊಳಗೆ (ನ. 8) ಅಂತಿಮ ದಾಖಲೆಗಳನ್ನು ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ತಿಳಿಸಿದ್ದಾರೆ.
ಅದಾನಿ ಹಿಂಡನ್‌ಬರ್ಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಷ್ಟೂ ಬೇಗ ವಿಚಾರಣೆ...
ಚುನಾವಣಾ ಬಾಂಡ್ ವಿಚಾರ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಅವುಗಳ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಚುನಾವಣಾ ಆಯೋಗ, ಆರ್‌ಬಿಐ ಸೇರಿದಂತೆ ದೇಶದ ಬಹುತೇಕ ಸಂಸ್ಥೆಗಳು, ವ್ಯಕ್ತಿಗಳು ಚುನಾವಣಾ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಮರುಸ್ಥಾಪನೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ ಮತ್ತು ಅರ್ಜಿದಾರರಿಗೆ 1 ಲಕ್ಷ ರೂ. ದಂಡ ವಿಧಿಸಿದೆ.
ನ್ಯಾಯಮೂರ್ತಿ...
ತನ್ನ 26 ವಾರದ ಗರ್ಭವನ್ನು ತೆಗೆದುಹಾಕಲು ಅನುಮತಿ ಕೋರಿ ವಿವಾಹಿತ ಮಹಿಳೆಯೊಬ್ಬರು ಮಾಡಿದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
“ಅರ್ಜಿದಾರರು ಗರ್ಭ ಧರಿಸಿ 26 ವಾರಗಳು ಮತ್ತು 5 ದಿನಗಳಾಗಿವೆ. ತಾಯಿ ಮತ್ತು ಗರ್ಭದಲ್ಲಿರುವ...
ಕರ್ನಾಟಕದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ತಡೆಯನ್ನು ಪ್ರಶ್ನಿಸಿ...