ಹರಿಯಾಣದ ಕಲೆಸರ್ ವನ್ಯಜೀವಿ ಅಭಯಾರಣ್ಯದ ಬಳಿ ಗಣಿಗಾರಿಕೆಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಯಮುನಾ ನದಿಗೆ ಒಡ್ಡು ನಿರ್ಮಿಸಲಾಗಿದೆ. ಅಭಯಾರಣ್ಯದಲ್ಲಿ ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ಹೇರಳವಾಗಿವೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ....
ಹೊಸ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ಅಳವಡಿಸಿಕೊಳ್ಳಲು ಯಾವುದೇ ರಾಜ್ಯದ ಮೇಲೆ ನ್ಯಾಯಾಲಯವು ಒತ್ತಡ ಹೇರಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ರಾಜ್ಯಗಳಿಗೆ ಎನ್‌ಇಪಿ ಅಳವಡಿಸಿಕೊಳ್ಳಲು ಸೂಚನೆ ನೀಡುವಂತೆ ಕೋರಿದ್ದ ಅರ್ಜಿಯನ್ನು ತಿಸ್ಕರಿಸಿದೆ....
ರೈಲ್ವೇ ತತ್ಕಾಲ್ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿ ಎದುರಾಗುತ್ತಿರುವ ತಾಂತ್ರಿಕ ದೋಷಗಳನ್ನು ಗುರುತಿಸಲು ಮತ್ತು ಸರಿಪಡಿಸಲು 'ಐಆರ್‌ಸಿಟಿಸಿ ತತ್ಕಾಲ್ ಬುಕಿಂಗ್ ವ್ಯವಸ್ಥೆ'ಯ ಸಂಪೂರ್ಣ ಲೆಕ್ಕಪರಿಶೋಧನೆ ನಡೆಸಲುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ...
ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಾಲ್ಕು ತಿಂಗಳೊಳಗೆ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
"ಸ್ಥಳೀಯ ಸಂಸ್ಥೆಗಳಿಗೆ ಸಮಯಕ್ಕೆ ಸರಿಯಾಗಿ ಚುನಾವಣೆಗಳನ್ನು ನಡೆಸಿ, ತಳಮಟ್ಟದ ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಆದೇಶವನ್ನು...
ಡಿಜಿಟಲ್ ಸೇವೆ ಮತ್ತು ಪ್ರವೇಶಗಳನ್ನು ಪಡೆಯುವುದು ಪ್ರತಿಯೊಬ್ಬ ನಾಗರಿಕನ ಜೀವನ ಮತ್ತು ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಭಾಗವಾಗಿದೆ. ಭಾರತದ ಗ್ರಾಮೀಣ ಜನಸಂಖ್ಯೆಯ ದೊಡ್ಡ ವರ್ಗಗಳು, ಹಿರಿಯ ನಾಗಕರಿಕರು, ಆರ್ಥಿಕವಾಗಿ ದುರ್ಬಲ ಸಮುದಾಯಗಳು, ಭಾಷಾ...