ದ್ವೇಷ ಭಾಷಣ ಮಾಡುವವರ ವಿರುದ್ದ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ: ಸುಪ್ರೀಂ ಕೋರ್ಟ್

ದೇಶದ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ಕಳೆದ ವರ್ಷ 3 ರಾಜ್ಯಗಳಿಗೆ ಅನ್ವಯವಾಗುವಂತೆ ಹೊರಡಿಸಿದ್ದ ಆದೇಶ ಯಾವುದೇ ಒಂದು ಧರ್ಮದ ವಿರುದ್ಧ ದ್ವೇಷ ಭಾಷಣ ಮಾಡುವ ವ್ಯಕ್ತಿಗಳ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳುವಂತೆ...

ಅತೀಕ್ ಅಹ್ಮದ್‌ ಮಾಧ್ಯಮಗಳ ಮುಂದೆ ಬಂದಿದ್ದೇಕೆ; ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಪ್ರಶ್ನೆ

ಯೋಗಿ ಸರ್ಕಾರಕ್ಕೆ ಅತೀಕ್ ಅಹ್ಮದ್‌ ಪ್ರಕರಣದಲ್ಲಿ ಸುಪ್ರೀಂ ಪ್ರಶ್ನೆ ಮೂರು ವಾರದಲ್ಲಿ ತನಿಖೆಯ ಸ್ಥಿತಿಗತಿ ವರದಿ ಸಲ್ಲಿಸಲು ಸೂಚನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಗ್ಯಾಂಗ್‌ಸ್ಟಾರ್-ರಾಜಕಾರಣಿ ಅತೀಕ್ ಅಹ್ಮದ್‌ ಮತ್ತು ಆತನ ಸಹೋದರ ಅಶ್ರಫ್ ಹತ್ಯೆಗೆ...

ಕುಸ್ತಿ ಪಟುಗಳ ಪ್ರತಿಭಟನೆ: ದೆಹಲಿ ಪೊಲೀಸರಿಗೆ ಸುಪ್ರೀಂ ನೋಟಿಸ್‌

ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕುಸ್ತಿ ಪಟುಗಳು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ...

ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶಕ್ಕೆ ‘ಸುಪ್ರೀಂ’ ತಾತ್ಕಾಲಿಕ ತಡೆ

ಮುಂದಿನ ವಿಚಾರಣೆ ಮೇ 9ಕ್ಕೆ ಮುಂದೂಡಿಕೆ ಕೆ ಎಂ ಜೋಸೆಫ್‌ ನೇತೃತ್ವದ ಪೀಠದಿಂದ ಆದೇಶ ರಾಜ್ಯ ಸರ್ಕಾರದ 2ಬಿ ಮೀಸಲಾತಿ ರದ್ದು ಆದೇಶವನ್ನು ಮುಂದಿನ ವಿಚಾರಣೆವರೆಗೆ ಜಾರಿಗೊಳಿಸದಂತೆ ಸುಪ್ರೀಂಕೋರ್ಟ್ ತಡೆ ನೀಡಿದೆ. ನ್ಯಾಯಾಲಯದ ಆದೇಶದಿಂದ...

ಲಲಿತ್‌ ಮೋದಿ ನ್ಯಾಯಾಂಗ ನಿಂದನೆ | ಬೇಷರತ್‌ ಕ್ಷಮೆ ನಂತರ ವಿಚಾರಣಾ ಪ್ರಕ್ರಿಯೆ ತೆರವುಗೊಳಿಸಿದ ‘ಸುಪ್ರೀಂ’

ಲಲಿತ್‌ ಮೋದಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದ ಹಿರಿಯ ವಕೀಲ ಸಿ.ಯು ಸಿಂಗ್ ನ್ಯಾಯಮೂರ್ತಿಗಳಾದ ಎಂ.ಆರ್‌.ಶಾ ಮತ್ತು ಸಿ.ಟಿ.ರವಿಕುಮಾರ್‌ ಅವರ ದ್ವಿಸದಸ್ಯ ಪೀಠ ವಿಚಾರಣೆ ಲಲಿತ್‌ ಮೋದಿ ಅವರ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆ...

ಜನಪ್ರಿಯ

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

Tag: Supreme Court