"ಒಳ ಮಿಸಲಾತಿಗಾಗಿ ಮೂವತ್ತು ವರ್ಷಗಳಿಂದ ಹೋರಾಟ ಮಾಡುತ್ತಾ ಬರುತ್ತಿದ್ದು, ಸರ್ಕಾರಕ್ಕೆ ಎಚ್ಚರಿಕೆ ನೀಡುವ ಉದ್ದೇಶದಿಂದ ಅಗಷ್ಟ್-01 ರಂದು ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಪ್ರತಿಭಟನೆ-ಹೋರಾಟ ಮಾಡಲಾಗುತ್ತಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ...
ನ್ಯಾ. ಶೇಖರ್ ಕುಮಾರ್ ಯಾದವ್ ಮೇಲಿನ ಆಪಾದನೆಗಳ ಕುರಿತು ಆಂತರಿಕ ತನಿಖೆ ನಡೆಸದಂತೆ ರಾಜ್ಯಸಭಾ ಸಚಿವಾಲಯವು ಸುಪ್ರೀಮ್ ಕೋರ್ಟಿಗೆ ಕಳೆದ ಮಾರ್ಚ್ ತಿಂಗಳಿನಲ್ಲಿ ಪತ್ರ ಬರೆದಿದೆ. ಪರಿಣಾಮವಾಗಿ ಯಾದವ್ ವಿರುದ್ಧ ಆಂತರಿಕ ತನಿಖೆಯನ್ನು...
ಚುನಾವಣಾ ಆಯೋಗ, ಸಿಬಿಐ, ಇಡಿ ಈ ಮೂರೂ ಸಂಸ್ಥೆಗಳನ್ನು ತಮ್ಮ ವಿರೋಧಿಗಳನ್ನು ಮಟ್ಟಹಾಕಲು, ಅವರ ಚಾರಿತ್ರ್ಯಹರಣ ಮಾಡಲು, ಮಾನಸಿಕವಾಗಿ ಕುಗ್ಗಿಸಲು ಮೋದಿ ಸರ್ಕಾರ ಬಳಸಿಕೊಳ್ಳುತ್ತಿರುವುದು ಅಕ್ಷಮ್ಯ. ಭಾರತದ ಚರಿತ್ರೆಯಲ್ಲಿ ಮೋದಿಯವರ ಆಡಳಿತ ಇಂತಹ...
90 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಬೇಕೆಂಬ ನಿಯಮದ ಪಾಲನೆ ಆಗಲಿಲ್ಲ. ಆದರೂ ತನಿಖೆ ಮತ್ತು ವಿಚಾರಣೆ ತ್ವರಿತಗತಿಯಲ್ಲಿ ನಡೆದು ಐದು ತಿಂಗಳಲ್ಲೇ ತೀರ್ಪು ಹೊರಬಿದ್ದಿರುವುದು ಸ್ವಾಗತಾರ್ಹ. ಆದರೆ ತನಿಖೆಯು ಈ ಪ್ರಕರಣದಲ್ಲಿ ಎದ್ದಿದ್ದ...
ಗೋಧ್ರಾ ಗಲಭೆ ನಡೆದಾಗ ನರೇಂದ್ರ ಮೋದಿ ಅವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದರು. ಬಿಲ್ಕಿಸ್ ಅತ್ಯಾಚಾರಿಗಳ ಬಿಡುಗಡೆಯಾದಾಗ ಅವರು ದೇಶದ ಪ್ರಧಾನಿ. ಬಿಡುಗಡೆಯಾದದ್ದು ಸ್ವಾತಂತ್ರ್ಯದ ಸುವರ್ಣ ಮಹೋತ್ಸವದ ಸಂದರ್ಭ! ಇವರೆಲ್ಲರೂ ಮೇಲ್ವರ್ಗದವರು ಮತ್ತು ಸಂಘ ಪರಿವಾರದವರು....