ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಣಪೂರ ಬಸವಸಾಗರ ಜಲಾಶಯದಿಂದ ಬೇಸಿಗೆ ಬೆಳೆಗೆ ಮಾರ್ಚ್ 14 ರಿಂದ ಏಪ್ರಿಲ್ 15ರವರೆಗೆ ನಿರಂತರವಾಗಿ ಎಡದಂಡೆ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ...
ನಾರಾಣಪುರ ಬಸವಸಾಗರ ಜಲಾಶಯದಿಂದ ಬೇಸಿಗೆ ಬೆಳೆಗೆ ನೀರು ಒದಗಿಸುವ ನಿಟ್ಟಿನಲ್ಲಿ ಕಾಲುವೆಗಳಿಗೆ ಏಪ್ರಿಲ್ 15ರವರೆಗೆ ನೀರು ಹರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯಾದಗಿರಿ ಜಿಲ್ಲಾ ಸಮಿತಿ...
ರಾಜ್ಯಾದ್ಯಂತ ತೇವಾಂಶ ಕಡಿಮೆಯಾಗಿ ಉಷ್ಣಾಂಶದಲ್ಲಿ ಭಾರೀ ಏರಿಕೆಯಾಗಿರುವುದರಿಂದ ಸಹಿಸಿಕೊಳ್ಳಲಾಗದಷ್ಟು ಬಿಸಿಲ ಝಳಕ್ಕೆ ಪ್ರಾಣಿ-ಪಕ್ಷಿಗಳು ಬಸವಳಿಯುತ್ತಿವೆ. ಈ ಹಿನ್ನೆಲೆಯಲ್ಲಿ ಇಲಿಯಾಸ್ ಪಟೇಲ್ ಪ್ರಾಣಿ, ಪಕ್ಷಿಗಳಿಗಾಗಿ ನೀರುಣಿಸಿ ದಾಹ ನೀಗಿಸುತ್ತಿದ್ದಾರೆ.
ಪ್ರಾಣಿ ಪಕ್ಷಿಗಳು ನೀರು ಆಹಾರಕ್ಕಾಗಿ ಅಲೆದಾಡುತ್ತಿವೆ....
ಕರ್ನಾಟಕದಲ್ಲಿ 2013 ರಲ್ಲಿ ಕಾಂತರಾಜ ಆಯೋಗದಿಂದ ನಡೆಸಲಾದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಯಾವುದೇ ಲೋಪವಾಗಿಲ್ಲ, ಅಂದು ಸಮೀಕ್ಷೆಗೆ ಸರಿಯಾಗಿ ಮಾಹಿತಿ ನೀಡದವರೇ ಈಗ ಅದನ್ನು ವಿರೋಧಿಸುತ್ತಿದ್ದಾರೆ ಎಂದು ಕಾಂತರಾಜ್ ನೇತೃತ್ವದ...
ಸುರಪುರ ನಗರದಲ್ಲಿರುವ ಖಾಸಗಿ ವೈದ್ಯಕೀಯ ಪ್ರಯೋಗಾಲಯ ಮತ್ತು ಖಾಸಗಿ ಕ್ಲಿನಿಕ್‍ಗಳ ಮೇಲೆ ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ ನೇತೃತ್ವದ ತಂಡ ದಾಳಿ ನಡೆಸಿ ಪರವಾನಿಗೆ ತಪಾಸಣೆ ನಡೆಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ ನಾಯಕ ಮಾತನಾಡಿ, "ಕೆಂಭಾವಿ...