ಸುರಪುರ ತಾಲೂಕಿನ ರಾಜ್ ಕಾಲುವೆ ಡಿ-6ನ ಕೊನೆಯ ಭಾಗದ ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ. ಹಾಗಾಗಿ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಸುರಪುರ ತಾಲೂಕು ಸಮಿತಿ...
ಸನಾತನ ಪರಂಪರೆಯ ವಿವಾಹಗಳು ಅಸ್ಪೃಶ್ಯತೆಯಿಂದ ಕೂಡಿವೆ. ಮೂಢನಂಬಿಕೆ, ಅಂಧಶ್ರದ್ದೆ ಗಾಢವಾಗಿ ಬೇರೂರಿರುತ್ತದೆ. ಬೌದ್ಧ ಧರ್ಮದ ವಿವಾಹ ಪದ್ಧತಿಯಲ್ಲಿ ನಿಯಮ, ಮಡಿ, ಮೈಲಿಗೆ ಇಲ್ಲ ಎಂದು ಭಾಲ್ಕಿಯ ನೌಪಾಲ ಬಂತೇಜಿ ಹೇಳಿದರು.
ಯಾದಗಿರಿ ಜಿಲ್ಲೆಯ ಸುರಪುರ...
ಯಾದಗಿರಿಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯಿಂದ, ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸದೇ ಇರುವುದರಿಂದ ಸುರಪುರ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದ್ದು, ಜೀವನೋಪಾಯಕ್ಕಾಗಿ ಅನಿವಾರ್ಯವಾಗಿ ಮಹಾನಗರಗಳಿಗೆ ಗುಳೆ...