ಯಾದಗಿರಿ| ಜಮೀನುಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮನವಿ

ಸುರಪುರ ತಾಲೂಕಿನ ರಾಜ್ ಕಾಲುವೆ ಡಿ-6ನ ಕೊನೆಯ ಭಾಗದ ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ. ಹಾಗಾಗಿ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಸುರಪುರ ತಾಲೂಕು ಸಮಿತಿ...

ಯಾದಗಿರಿ | ವಿಷ ಸೇವಿಸಿ ಗ್ರಾ.ಪಂ. ಬಿಲ್‌ ಕಲೆಕ್ಟರ್‌ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು

ಸುರಪುರ ತಾಲೂಕಿನ ದೇವಪುರ ಗ್ರಾಮ ಪಂಚಾಯಿತಿ ಬಿಲ್‌ ಕಲೆಕ್ಟರ್‌ ಯಲ್ಲಪ್ಪ ಅರಳಗುಂಡಗಿ ಎಂಬುವರು ಬುಧವಾರ ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ದೇವಪುರ ಶೆಳ್ಳಗಿ ಮಾರ್ಗ ಮಧ್ಯೆದಲ್ಲಿ ವಿಷ ಸೇವಿಸಿ ಒತ್ತಾಡುತ್ತಿದ್ದ ಅವರನ್ನು ದಾರಿಹೋಕರು...

ಯಾದಗಿರಿ | ಅಂಬೇಡ್ಕ‌ರ್ ಜಯಂತಿ ಅಂಗವಾಗಿ ಸಾಮೂಹಿಕ ವಿವಾಹ; ನವಜೀವನಕ್ಕೆ ಕಾಲಿಟ್ಟ 25 ಜೋಡಿ

ಸನಾತನ ಪರಂಪರೆಯ ವಿವಾಹಗಳು ಅಸ್ಪೃಶ್ಯತೆಯಿಂದ ಕೂಡಿವೆ. ಮೂಢನಂಬಿಕೆ, ಅಂಧಶ್ರದ್ದೆ ಗಾಢವಾಗಿ ಬೇರೂರಿರುತ್ತದೆ. ಬೌದ್ಧ ಧರ್ಮದ ವಿವಾಹ ಪದ್ಧತಿಯಲ್ಲಿ ನಿಯಮ, ಮಡಿ, ಮೈಲಿಗೆ ಇಲ್ಲ ಎಂದು ಭಾಲ್ಕಿಯ ನೌಪಾಲ ಬಂತೇಜಿ ಹೇಳಿದರು. ಯಾದಗಿರಿ ಜಿಲ್ಲೆಯ ಸುರಪುರ...

ಯಾದಗಿರಿ | ಜಿಲ್ಲೆಯಲ್ಲಿ ಬರದಿಂದ ಗುಳೆ ಹೊರಟ ಜನ; ಬಿಕೋ ಎನ್ನುತ್ತಿವೆ ಗ್ರಾಮಗಳು

ಯಾದಗಿರಿಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯಿಂದ, ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸದೇ ಇರುವುದರಿಂದ ಸುರಪುರ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದ್ದು, ಜೀವನೋಪಾಯಕ್ಕಾಗಿ ಅನಿವಾರ್ಯವಾಗಿ ಮಹಾನಗರಗಳಿಗೆ ಗುಳೆ...

ಜನಪ್ರಿಯ

ವಿಜಯಪುರ |ಉನ್ನತ ಶಿಕ್ಷಣದಿಂದ ಮಹಿಳಾ ಸಬಲೀಕರಣ ಸಾಧ್ಯ; ಪ್ರೊ. ಶಾಂತಾದೇವಿ

ಶಿಕ್ಷಣವು ಕೇವಲ ಪ್ರಮಾಣಪತ್ರಕ್ಕೆ ಸೀಮಿತವಾಗದೆ, ಜ್ಞಾನ ಮತ್ತು ಕೌಶಲ್ಯ ಬೆಳೆಸುವ ಸಾಧನವಾಗಬೇಕು....

ಭಾಲ್ಕಿ | ಅಪಘಾತದಲ್ಲಿ ಮೃತಪಟ್ಟ ಹನುಮಂತ ಕುಟುಂಬಸ್ಥರಿಗೆ ಭೀಮರಾಜ್ ಸೇನೆ ನೆರವು

ರಸ್ತೆ ಅಪಘಾತದಲ್ಲಿ ಮೃತಪಟ್ಟ ಭಾಲ್ಕಿ ತಾಲೂಕಿನ ಕಣಜಿ ಗ್ರಾಮದ ಹನುಮಂತ ತಂದೆ...

ಮಂಡ್ಯ | ಭಾರತಕ್ಕಾಗಿ ಯುವಶಕ್ತಿ ಧ್ಯೇಯದಡಿ ಎನ್ಎಸ್ಎಸ್ ಶಿಬಿರ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ. ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ...

ಕೆರೆ ತುಂಬಿಸಲು ಅಜಿತ್ ಪವಾರ್ ಅವರನ್ನು ಕರೆತರಬೇಕೇ? – ವಿವಾದಕ್ಕೀಡಾದ ಆನಂದರಾಜ್ ಅಂಬೇಡ್ಕರ್ ಹೇಳಿಕೆ

ಮಹಾರಾಷ್ಟ್ರದ ಬರಗಾಲ ಮತ್ತು ಜಲ ಸಂರಕ್ಷಣಾ ನೀತಿಗಳ ಕುರಿತು ಟೀಕಿಸುವ ಭರದಲ್ಲಿ,...

Tag: Surapura