ರಾಜ್ಯ ಕರ್ನಾಟಕ ಸರ್ಕಾರ ಇಂದು ಮಂಡಿಸಿದ ಬಜೆಟ್ ನಲ್ಲಿ ಅಸಂಘಟಿತ ಕಾರ್ಮಿಕರ ಭದ್ರತೆಗೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದ್ದಾರೆ.
ದೇಶದ ಒಟ್ಟು ಕಾರ್ಮಿಕರಲ್ಲಿ 90% ಅಸಂಘಟಿತ...
ಡಿಬಿಟಿ ಪ್ರಕ್ರಿಯೆಯಲ್ಲಿ ನಾಲ್ಕು ತಿಂಗಳ ಬಾಕಿಯಾಗಿರುವ ಕಟ್ಟಡ ಕಾರ್ಮಿಕರ ಪಿಂಚಣಿ ಒಂದೇ ಕಂತಿನಲ್ಲಿ ಜಮೆ ಮಾಡಲು ಹಾಗೂ ಇತರ ಪಿಂಚಣಿದಾರರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಇಂದು ಕುಂದಾಪುರ ತಹಶೀಲ್ದಾರರ ಕಚೇರಿ ಎದುರು ಹಿರಿಯ...
ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸಾರಿಗೆ ದರಗಳು ಶೇಕಡ 15ರಷ್ಟು ಹೆಚ್ಚಿಸಿರುವ ರಾಜ್ಯ ಸರಕಾರ ಕ್ರಮವನ್ನು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಖಂಡಿಸಿದೆ.
ಡೀಸೆಲ್ ದರಗಳ ಹೆಚ್ಚಳ ಮತ್ತು ಸಿಬ್ಬಂದಿ ವೆಚ್ಚ...
ಡಿಸೆಂಬರ್ 07-08 ನಾಡ ಪಡುಕೋಣೆ ಯಲ್ಲಿ ನಡೆದ ಸಿಪಿಎಂ ಪಕ್ಷದ ಉಡುಪಿ ಜಿಲ್ಲಾ 8 ನೇ ಜಿಲ್ಲಾ ಸಮ್ಮೇಳನದಲ್ಲಿ ನೂತನ ಕಾರ್ಯದರ್ಶಿಯಾಗಿ ಸುರೇಶ್ ಕಲ್ಲಾಗರ ಆಯ್ಕೆ ಆಗಿದ್ದಾರೆ.
ಕಳೆದ 9 ವರ್ಷಗಳಿಂದ ಜಿಲ್ಲಾ ಕಾರ್ಯದರ್ಶಿಯಾಗಿ...
ಸಾರಿಗೆ ನೌಕರರ ಒತ್ತಡದ ದುಡಿಮೆಯಿಂದ ಅನಾರೋಗ್ಯ ಹೆಚ್ಚಳವಾಗುತ್ತಿದೆ. ಆಟೋರಿಕ್ಷಾ ಚಾಲಕರು ತಮ್ಮ ಕುಟುಂಬಗಳ ನಿರ್ವಹಣೆಗಾಗಿ 12-14 ಘಂಟೆಗಳ ಕಾಲ ದುಡಿಯುವ ಅನಿವಾರ್ಯತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಹೃದಯಾಘಾತದಂತಹ ಅನಾರೋಗ್ಯಗಳು ಕಾಡುತ್ತಿದ್ದು, ಹಿಂದಿನ...