ಶನಿವಾರ ಜೂನ್ 29ರಂದು ಭಾರತ ಕ್ರಿಕೆಟ್ ತಂಡ ಬಾರ್ಬೊಡೋಸ್‌ನ ಕೆನ್‌ಸಿಂಗ್ಸ್‌ಟನ್ ಓವಲ್‌ನಲ್ಲಿ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಹೊಸ ಅಧ್ಯಾಯ ಬರೆದಿದೆ. ಟೂರ್ನಿಯುದ್ದಕ್ಕೂ ಸೋಲನ್ನು ಕಾಣದಿದ್ದ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್‌ಗಳಿಂದ...
ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ರಹಾನೆ ತಂಡಕ್ಕೆ ಸೇರ್ಪಡೆ
ಲಂಡನ್‌ನ ಓವಲ್‌ನಲ್ಲಿ ನಡೆಯಲಿರುವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಚಾಂಪಿಯನ್‌ಷಿಪ್ ಕ್ರಿಕೆಟ್ ಫೈನಲ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಸ್ಟಾರ್ ಆಟಗಾರ...
2-1 ಅಂತರದಲ್ಲಿ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯ
49.1 ಓವರ್‌ಗಳಲ್ಲಿ 248 ರನ್‌ಗಳಿಗೆ ಭಾರತ ಆಲೌಟ್
ಭಾರತದ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಯನ್ನು ಪ್ರವಾಸಿ ಆಸ್ಟ್ರೇಲಿಯ 2-1 ಅಂತರದಲ್ಲಿ ಗೆದ್ದು ಬೀಗಿದೆ. ಬುಧವಾರ ಚೆನ್ನೈನಲ್ಲಿ...