ಲಿಂಗಸೂಗೂರು ಪುರಸಭೆ ವ್ಯಾಪ್ತಿಯ ಹುಲಿಗುಡ್ಡ ಸೀಮಾದ ವಾರ್ಡ್ 8ರಲ್ಲಿರುವ ಲೇಔಟ್‌ನ ಉದ್ಯಾನ ವನದ ಜಾಗವನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿವೇಶನಗಳನ್ನಾಗಿ ಪರಿವರ್ತಿಸಿ ಮಾರಾಟ ಮಾಡಲು ಯತ್ನಿಸಿದ ಹಿನ್ನಲೆಯಲ್ಲಿ ಪುರಸಭೆ ಮುಖ್ಯಾಧಿಕಾರಿ, ಕಂದಾಯ ಅಧಿಕಾರಿ...
15ನೇ ಹಣಕಾಸು ಯೋಜನೆಯ ಕಾಮಗಾರಿ ಕೈಗೊಳ್ಳಲು ಪಿಡಿಒ, ಎಇಇ, ಜೆಇಗಳಿಗೆ ಸಲ್ಲಬೇಕಾದ ಲಂಚದ ಪರ್ಸೆಂಟೇಜ್ ಕುರಿತ ವಿಡಿಯೊ ಜಾಲತಾಣದಲ್ಲಿ ಹಂಚಿಕೆಯಾದ ಹಿಂದೆಯೇ ಪಂಚಾಯತ್‌ರಾಜ್ ಎಂಜಿನಿಯರಿಂಗ್‌ನ ಚಿತ್ತಾಪುರ ಉಪ ವಿಭಾಗದ ಕಿರಿಯ ಎಂಜಿನಿಯರ್‌ನನ್ನು (ಜೆಇ)...
ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಔರಾದ್ ತಾಲೂಕಿನ ಸಂತಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಭಗವಾನ್ ಕಾಂಬಳೆ ಹಾಗೂ ಪ್ರಭಾರ ನಿಲಯಪಾಲಕ ಶಿವಕುಮಾರ್ ವೈಜಪ್ಪ ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ವಸತಿ...
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕು ಆಸ್ಪತ್ರೆಗೆ ದಿನನಿತ್ಯ ಮದ್ಯಪಾನ ಮಾಡಿ ಬರುತ್ತಿದ್ದ ಆಸ್ಪತ್ರೆಯ ವೈದ್ಯಾಧಿಕಾರಿ ಈರಣ್ಣ ಅವರನ್ನು ಆರೋಗ್ಯ ಇಲಾಖೆ ಅಮಾನತು ಮಾಡಿದೆ. ತನಿಖೆಗೆ ಆದೇಶಿಸಿದೆ.
ವೈದ್ಯಾಧಿಕಾರಿ ಈರಣ್ಣ ಅವರು ದಿನನಿತ್ಯ ಮದ್ಯಪಾನ ಮಾಡಿ...
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಹಾಗೂ ಹನಿಟ್ರ್ಯಾಪ್ ದಂತಹ ಪ್ರಕರಣಗಳು ಜತೆಗೆ ಕೈದಿಗಳ ಹೊಡೆದಾಟದ ಹಿನ್ನೆಲೆಯಲ್ಲಿ ಜೈಲಿನ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಕಲಬುರಗಿ ಸೆಂಟ್ರಲ್ ಜೈಲಿನ ಇಬ್ಬರು ಅಧಿಕಾರಿಗಳಾದ ಸೈನಾಜ್ ನೀಗೆವಾನ್ ಮತ್ತು...