ಪೊಲೀಸ್ ಕಸ್ಟಡಿಯಲ್ಲಿದ್ದ ಕಳ್ಳನೊಬ್ಬ ತನ್ನ ಪತ್ನಿಯೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡಲು ಪೊಲೀಸ್ ಸಮವಸ್ತ್ರವನ್ನು ಧರಿಸಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳ್ಳನಿಗೆ ಪೊಲೀಸ್ ಸಮವಸ್ತ್ರ ಕೊಟ್ಟ ಆರೋಪದ ಮೇಲೆ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರನ್ನು ಅಮಾನತು...
ಆರ್‌ಸಿಬಿ ಸಂಭ್ರಮಾಚರಣೆ ವೇಳೆ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಲೋಪ ಆರೋಪದ ಮೇಲೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿತ್ತು. ಸರ್ಕಾರದ ಅಮಾನತು ಆದೇಶವನ್ನು...
ಭೋಪಾಲ್‌ನ ಐಶ್‌ಬಾಗ್ ಪ್ರದೇಶದಲ್ಲಿ ವಾಹನಗಳು ತಿರುವಲು ಸಾಧ್ಯವೇ ಇಲ್ಲದ 90° ತಿರುವುಳ್ಳ ಮೇಲುರಸ್ತೆಯನ್ನ ನಿರ್ಮಾಣ ಕಾಮಗಾರಿ ಸಂಬಂಧ 7 ಎಂಜಿನಿಯರ್‌ಗಳನ್ನು ಮಧ್ಯಪ್ರದೇಶ ಸರ್ಕಾರ ಅಮಾನತುಗೊಳಿಸಿದೆ. ದೋಷಪೂರಿತ ವಿನ್ಯಾಸದಲ್ಲಿ ಸೇತುವೆ ನಿರ್ಮಿಸಿದ ಆರೋಪದ ಮೇಲೆ...
ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನಪತನ ದುರಂತದಲ್ಲಿ ಮೃತಪಟ್ಟ ಕೇರಳದ ನರ್ಸ್ ಕುರಿತು ಅವಹೇಳನಕಾರಿ, ಅಮಾನವೀಯ ಪೋಸ್ಟ್ ಹಾಕಿದ್ದ ಕೇರಲದ ಸರ್ಕಾರಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕು ಕಚೇರಿಯಲ್ಲಿ ಜೂನಿಯರ್ ಸೂಪರಿಂಟೆಂಡೆಂಟ್ ಆಗಿ...
ದಾವಣಗೆರೆ ಮಹಾನಗರ ಪಾಲಿಕೆಯ ವಲಯ ಕಚೇರಿ-2ರಲ್ಲಿ ಜಿಲ್ಲಾಧಿಕಾರಿಗಳ ಪರಿಶೀಲನೆ ಭೇಟಿ ವೇಳೆ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೂಪಾ ಹೆಚ್ ನಗದು ವಹಿಯಲ್ಲಿ ತಪ್ಪು ನಮೂದು, ತಪಾಸಣೆ ನಡೆಸಿದ ವೇಳೆ ಅಸಹಕಾರ ಮತ್ತು...