ದೇಶದ ರಾಷ್ಟ್ರೀಯ ಕ್ರೀಡಾ ಸಂಸ್ಥೆಯಲ್ಲಿನ ಆಡಳಿತಾತ್ಮಕ ಬಿಕ್ಕಟ್ಟು ಮತ್ತು ನಿಯಮಗಳ ಉಲ್ಲಂಘನೆಯ ಹಿನ್ನೆಲೆಯಲ್ಲಿ ಭಾರತೀಯ ಟೇಬಲ್ ಟೆನ್ನಿಸ್ ಫೆಡರೇಶನ್‌ಅನ್ನು (TTFI) ಕೇಂದ್ರ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ. ಸೂಕ್ತ ಆಡಳಿತ ವ್ಯವಸ್ಥೆ ಮರುಸ್ಥಾಪನೆ ಆಗುವವರೆಗೆ...
ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ, ಬಲವಂತವಾಗಿ ಗರ್ಭಪಾತ ಮಾಡಿಸಿದ ಹಾಗೂ ಬೆದರಿಕೆ ಹಾಕಿದ ಗಂಭೀರ ಆರೋಪದ ಮೇಲೆ ಹೈದರಾಬಾದ್ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ.
ಹೈದರಾಬಾದ್‌ನ ಜುಬಿಲಿ ಹಿಲ್ಸ್ ಪೊಲೀಸ್ ಠಾಣೆಯ ಸ್ಟೇಷನ್...
ಬಾಲಕಿಯೊಬ್ಬಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಮತ್ತು ಬೇಜವಾಬ್ದಾರಿತನ ತೋರಿದ ಆರೋಪದ ಹಿನ್ನೆಲೆಯಲ್ಲಿ, ಧಾರವಾಡ ಜಿಲ್ಲೆಯ ಗರಗ ವಲಯದ ಸಿಪಿಐ ಶಿವಯೋಗಿ ಲೋಹಾರ್ ಅವರನ್ನು ಅಮಾನತು ಮಾಡಲಾಗಿದೆ.
ಕಿಡಿಗೇಡಿಗಳು ತಮ್ಮ ಮಗಳಿಗೆ ಕಿರುಕುಳ...
ಮಧ್ಯಪ್ರದೇಶದ ಇಂದೋರ್ ಮಹಾನಗರ ಪಾಲಿಕೆಯ ಬಜೆಟ್ ಅಧಿವೇಶನದ ವೇಳೆ 'ವಂದೇ ಮಾತರಂ' ಹಾಡಲು ಕಾಂಗ್ರೆಸ್‌ನ ಮಹಿಳಾ ಕೌನ್ಸಿಲರ್ ಫೌಝಿಯಾ ಶೇಖ್ ಅಲಿಮ್ ನಿರಾಕರಿಸಿದ್ದಾರೆ. ಆ ಕಾರಣಕ್ಕಾಗಿ, ಅವರನ್ನು ಸದನದಿಂದ ಅಮಾನತುಗೊಳಿಸಲಾಗಿದೆ.
ಬುಧವಾರ, ಪಾಲಿಕೆಯ ಬಜೆಟ್...
ಕುಟುಂಬದ ವಿರೋಧದ ನಡುವೆಯೂ ತನ್ನ ಪ್ರೇಮಿಯನ್ನು ವಿವಾಹವಾಗಿದ್ದ ಯುವತಿಯನ್ನು ಆಕೆಯ ತಂದೆ ಬರ್ಬರವಾಗಿ ಕೊಲೆಗೈದಿರುವ ಘಟನೆ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಮಾಚೆರ್ಲಾ ಪಟ್ಟಣದಲ್ಲಿ ನಡೆದಿದೆ. ಪ್ರಕರಣವು ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣವನ್ನು ಆತ್ಮಹತ್ಯೆಯೆಂದು...