ಪೊಲೀಸ್ ಕಸ್ಟಡಿಯಲ್ಲೇ ದರೋಡೆಕೋರ, ಕೊಲೆ ಪಾತಕಿ ಲಾರೆನ್ಸ್ ಬಿಷ್ಣೋಯ್ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದಾನೆ. ಅಲ್ಲದೆ, ಆತನನ್ನು ಸನ್ಮಾನಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆ, ಇಬ್ಬರು ಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಗಳು...
ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು, ಎಂಟು ಮಂದಿ ಸಾವನ್ನಪ್ಪಿದ್ದಾರೆ. ಅವಘಡಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ವಿನಯ್ ಅವರನ್ನು ಅಮಾನತು ಮಾಡಲಾಗಿದೆ. ಕಟ್ಟಡದ ಮಾಲೀಕನಿಗೆ...
ಸರ್ಕಾರಿ ಕೆಲಸ ಕೊಡಿಸುತ್ತೇನೆಂದು ಹೇಳಿ ಮಹಿಳೆಯೊಬ್ಬರಿಂದ ಬರೋಬ್ಬರಿ 47 ಲಕ್ಷ ರೂ. ಹಣ ಮತ್ತು ಸುಮಾರು 800 ಗ್ರಾಂ ಚಿನ್ನ (ಸುಮಾರು 45 ಲಕ್ಷ ರೂ. ಮೌಲ್ಯ) ಕಿತ್ತುಕೊಂಡು ವಂಚಿಸಿದ್ದ ಬೆಂಗಳೂರಿನ ಪೊಲೀಸ್...
ಕರ್ತವ್ಯಲೋಪ ಆರೋಪದ ಮೇಲೆ ವಿಜಯಪುರ ಡಿಡಿಪಿಐ ಎನ್.ಎಚ್ ನಾಗೂರು ಅವರನ್ನು ಮತ್ತೆ ಅಮಾನತು ಮಾಡಲಾಗಿದೆ. ಒಂದೇ ವರ್ಷದಲ್ಲಿ ಸತತ ಮೂರನೇ ಬಾರಿಗೆ ಅಮಾನತಾಗುವ ಮೂಲಕ ಹ್ಯಾಟ್ರಿಕ್ ಸಾಧನೆಯ ಕುಖ್ಯಾತಿ ಪಡೆದಿದ್ದಾರೆ.
2024-25ರ ಶೈಕ್ಷಣಿಕ...
ವಂಚನೆ ಪ್ರಕರಣದಲ್ಲಿ 'ಸರ್ಚ್ ವಾರೆಂಟ್' ಇಲ್ಲದೇ ಶೋಧ ನಡೆಸಿದ್ದ ನಾಲ್ಕು ಪೇದೆಗಳನ್ನು ಅಮಾನತು ಮಾಡಿ ದಾವಣಗೆರೆ ಜಿಲ್ಲಾ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಆದೇಶಿಸಿದ್ದಾರೆ. ಲಂಚ ಅಥವಾ ಹಣಕ್ಕೆ ಬೇಡಿಕೆ ಇಟ್ಟವರ ವಿರುದ್ಧ ಕಾನೂನು...