ಚುನಾವಣೆ ನಂತರ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಕ್ಕಾಗಿ ಕಾಂಗ್ರೆಸ್‌ನಿಂದ ಅಮಾನತುಗೊಂಡಿದ್ದ ಅಂಬರ್‌ನಾಥ್ ಪುರಸಭೆ 12 ಕೌನ್ಸಿಲರ್‌ಗಳು, ಇದೀಗ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರ್‌ನಾಥ್‌ನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವೀಂದ್ರ ಚವಾಣ್ ಸಮ್ಮುಖದಲ್ಲಿ ಕಾಂಗ್ರೆಸ್...
ಕಡ್ಡಾಯ ಇ-ಖಾತಾ ಪರಿಶೀಲನಾ ಮಾನದಂಡಗಳನ್ನು ಉಲ್ಲಂಘಿಸಿ ಆಸ್ತಿಗಳನ್ನು ನೋಂದಾಯಿಸಲು 'ಕಾವೇರಿ 2.0' ಸಾಫ್ಟ್‌ವೇರ್‌ಅನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಐವರು ಸಬ್-ರಿಜಿಸ್ಟ್ರಾರ್‌ಗಳನ್ನು ಅಮಾನತುಗೊಳಿಸಿ ಅಂಚೆಚೀಟಿ ಮತ್ತು ನೋಂದಣಿ ಇಲಾಖೆ ಆದೇಶಿಸಿದೆ.
ಈ ಐವರು ಸಬ್-ರಿಜಿಸ್ಟ್ರಾರ್‌ಗಳು ಆಸ್ತಿಗಳ...
ಕಳೆದ ವಾರ, ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ರೋಪ್‌ವೇ ಪ್ರಾಯೋಗಿಕ ಚಾಲನೆಯ ಸಮಯಲ್ಲೇ ಕುಸಿದುಬಿದ್ದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿ, ಗುತ್ತಿಗೆದಾರರನ್ನು ಬ್ಲಾಕ್‌ಲಿಸ್ಟ್‌ಗೆ ಸೇರಿಸಲು ಸರ್ಕಾರ ನಿರ್ಧರಿಸಿದೆ ಎಂದು ರಸ್ತೆ...
'500 ಕೋಟಿ ರೂ.ಗಳ ಸೂಟ್ ಕೇಸ್ ಕೊಡುವ ವ್ಯಕ್ತಿ ಮುಖ್ಯಮಂತ್ರಿ ಆಗುತ್ತಾರೆ' ಎಂದು ಹೇಳಿಕೆ ನೀಡಿ, ಕಾಂಗ್ರೆಸ್‌ನಲ್ಲಿ ವಿವಾದ ಸೃಷ್ಟಿಸಿದ್ದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಂಧು ಅವರ ಪತ್ನಿ ನವಜೋತ್ ಕೌರ್...