ಬೆಂಗಳೂರು | ದರ್ಶನ್ ಕಸ್ಟಡಿ ಸಾವು ಪ್ರಕರಣ: ಇನ್ಸ್‌ಪೆಕ್ಟರ್ ಸೇರಿ ನಾಲ್ವರು ಪೊಲೀಸರ ಅಮಾನತು

ಅಪರಾಧ ಆರೋಪ ಹೊತ್ತಿದ್ದ ಯುವಕ ದರ್ಶನ್‌ ಎಂಬಾತ ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆತನನ್ನು ಪೊಲೀಸರೇ ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಕಸ್ಟಡಿ ಸಾವು ಪ್ರಕರಣದಲ್ಲಿ ಬೆಂಗಳೂರಿನ ವಿವೇಕನಗರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಶಿವಕುಮಾರ್ ಸೇರಿದಂತೆ...

ಕೊಪ್ಪಳ | ಹಣವಾಳ ಪಿಡಿಒ ಅಮಾನತು

ಗ್ರಾಮ ಪಂಚಾಯತಿ ಸದಸ್ಯರ ಗೌರವಧನವನ್ನು ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ಹಣವಾಳ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪಿಡಿಒ ಗೌಸ್‌ ಸಾಬ ಮುಲ್ಲಾ ಅವರನ್ನು ಅಮಾನತು ಮಾಡಲಾಗಿದೆ. ಗೌಸ್ ಸಾಬ ಅವರನ್ನು ಅಮಾನತು ಮಾಡಿ...

ಭೂ ಹಗರಣ | ನಾಲ್ವರು ಅಧಿಕಾರಿಗಳ ಅಮಾನತು

ಹೆದ್ದಾರಿ ಯೋಜನೆಗೆ ಸಂಬಂಧಿಸಿದ ಬೃಹತ್ ಭೂಸ್ವಾಧೀನ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ನಾಲ್ವರು ಅಧಿಕಾರಿಗಳನ್ನು ಅರುಣಾಚಲ ಪ್ರದೇಶ ಸರ್ಕಾರ ಅಮಾನತುಗೊಳಿಸಿದೆ. ಅರುಣಾಚಲ ಪ್ರದೇಶದ ಪೂರ್ವ ಕಾಮೆಂಗ್ ಜಿಲ್ಲೆಯಲ್ಲಿ ಲಾಡಾದಿಂದ ಸರ್ಲಿ ವರೆಗಿನ...

ಬೆಂಗಳೂರು | ಮದ್ಯ ಸೇವಿಸಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಚಾಲಕರಿಂದ ಲಂಚ; BMTCಯ 9 ಅಧಿಕಾರಿಗಳು ಅಮಾನತು

ಮದ್ಯಪಾನ ಮಾಡಿ ಕೆಲಸಕ್ಕೆ ಹಾಜರಾಗುತ್ತಿದ್ದ ಬಿಎಂಟಿಸಿ ಬಸ್‌ ಚಾಲಕರ ಬಳಿ ಲಂಚ ಪಡೆದು, ಕರ್ತವ್ಯಕ್ಕೆ ನಿಯೋಜನೆ ಮಾಡುತ್ತಿದ್ದ ಆರೋಪದ ಮೇಲೆ 9 ಮಂದಿ ಬಿಎಂಪಿಸಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಸಾರಿಗೆ ಇಲಾಖೆ ಅಮಾನತು...

ಚಾಮರಾಜನಗರ | ವೇತನ ಪಾವತಿಸದ್ದಕ್ಕೆ ವಾಟರ್‌ಮೆನ್‌ ಆತ್ಮಹತ್ಯೆ; ಗ್ರಾಮ ಪಂ. PDO ಅಮಾನತು

27 ತಿಂಗಳಿನಿಂದ ವಾತನ ಪಾವತಿ ಮಾಡಿಲ್ಲವೆಂದು ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಪಿಡಿಒ ವಿರುದ್ಧ ಆರೋಪ ಮಾಡಿ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮ ಪಂಚಾಯತಿಯ ನೀರುಗಂಟಿ ಚಿಕ್ಕುಸ ನಾಯಕ ಆತ್ಮಹತ್ಯೆ ಮಾಡಿಕೊಂಡಿದ್ದರು. ಆ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: Suspension