ಧರ್ಮಸ್ಥಳ | ಸುಳ್ಳು ಹೇಳಿ ಸಿಕ್ಕಿಬಿದ್ದ ‘ಸುವರ್ಣ ನ್ಯೂಸ್‌’ ವರದಿಗಾರರು

ಧರ್ಮಸ್ಥಳದಲ್ಲಿ ವರದಿ ಮಾಡುವಾಗ ತಮ್ಮ ಮೇಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್‌ ಮಟ್ಟಣ್ಣನವರ್‌ ಹಲ್ಲೆ ಮಾಡಿದ್ದಾರೆ ಎಂದು ಸುವರ್ಣನ್ಯೂಸ್‌ನ ವರದಿಗಾರ ಮತ್ತು ಕ್ಯಾಮೆರಾಮನ್ ಮಾಡಿದ್ದ ಆರೋಪ ಸುಳ್ಳು...

ಧರ್ಮಸ್ಥಳ | ತಮ್ಮ ಮೇಲೆಯೇ ಹಲ್ಲೆಯಾಗಿದೆ ಎಂದು ಸುಳ್ಳು ವರದಿ: ಅಜಿತ್ ಹನುಮಕ್ಕನವರ್ ಸೇರಿ ‘ಸುವರ್ಣ ನ್ಯೂಸ್’ನ ಮೂವರ ವಿರುದ್ಧ ಎಫ್‌ಐಆರ್

ಧರ್ಮಸ್ಥಳ ಪ್ರಕರಣದಲ್ಲಿ ಬೈಟ್‌ ಕೇಳಲು ಹೋದಾಗ ತಮ್ಮ ಸಿಬ್ಬಂದಿಗಳ ಮೇಲೆ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಇತರರು ಹಲ್ಲೆ ನಡೆಸಿದ್ದಾರೆ ಎಂದು ವರದಿ ಮಾಡಿದ್ದ ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕ ಅಜಿತ್ ಹನುಮಕ್ಕನವರ್...

ಜೆಎನ್‌ಯುವಿನಲ್ಲಿ ಎಬಿವಿಪಿ ಕ್ಲೀನ್‌ಸ್ವೀಪ್ ಎಂದು ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್!

ದೆಹಲಿಯ ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಘಟಕದ ಚುನಾವಣೆಯಲ್ಲಿ ಎಡ-ವಿದ್ಯಾರ್ಥಿ ಸಂಘಟನೆಗಳು ಭರ್ಜರಿ ಗೆಲುವು ಸಾಧಿಸಿದೆ. ಆದರೆ ಸುವರ್ಣ ನ್ಯೂಸ್ ಮಾತ್ರ ಜೆಎನ್‌ಯುವಿನಲ್ಲಿ ಎಬಿವಿಪಿ ಕ್ಲೀನ್‌ಸ್ವೀಪ್ ಎಂದು ಸುಳ್ಳು ಸುದ್ದಿ ಪ್ರಕಟಿಸಿದೆ....

ರಾಮಮಂದಿರ- ರಾಹುಲ್ ಯಾತ್ರೆ: ಕನ್ನಡದ ಮುಖ್ಯವಾಹಿನಿ ಮಾಧ್ಯಮಗಳು ಹೇಗೆ ವರದಿ ಮಾಡುತ್ತಿವೆ?

ರಾಮಮಂದಿರ ಮತ್ತು ಭಾರತ್‌ ಜೋಡೋ ನ್ಯಾಯ ಯಾತ್ರೆ- ಈ ಎರಡಕ್ಕೂ ಕನ್ನಡದ ಮುಖ್ಯ ವಾಹಿನಿ ಮಾಧ್ಯಮಗಳು ಎಷ್ಟು ಆದ್ಯತೆ ನೀಡಿವೆ?- ಇಲ್ಲಿದೆ ವಿವರ... ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ’ಭಾರತ ಜೋಡೋ...

ಜನಪ್ರಿಯ

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Tag: Suvarna News

Download Eedina App Android / iOS

X