ಹಾರಿದ ಕೆಲಕ್ಷಣಗಳಲ್ಲೇ ಲ್ಯಾಂಡ್ ಆದ ಬೊಮ್ಮಾಯಿ ಹೆಲಿಕಾಪ್ಟರ್
ಚಿಕ್ಕಬಳ್ಳಾಪುರದಿಂದ ರಾಮನಗರಕ್ಕೆ ಹೊರಟಿದ್ದ ಮುಖ್ಯಮಂತ್ರಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಹೆಲಿಕಾಪ್ಟರ್ ಪ್ರಯಾಣ ಕೆಲಕಾಲ ಗೊಂದಲಕ್ಕೀಡು ಮಾಡಿದ ಸನ್ನಿವೇಶ ಚಿಕ್ಕಬಳ್ಳಾಪುರದಲ್ಲಿ ಇಂದು ನಡೆದಿದೆ.
ಚಿಕ್ಕಬಳ್ಳಾಪುರದ ಎಸ್ಜೆಸಿಐಟಿ ಹೆಲಿಪ್ಯಾಡ್‌ನಿಂದ ಬೊಮ್ಮಾಯಿಯವರು ರಾಮನಗರಕ್ಕೆ...